ವಾರ್ಡ್ ವಿಂಗಡಣೆ

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಮತ್ತೊಮ್ಮೆ ಆಯೋಗ ರಚನೆ, ಚುನಾವಣೆ ಮತ್ತಷ್ಟು ವಿಳಂಬ!
ಬೆಂಗಳೂರಿನ ಸ್ಥಳೀಯ ಆಡಳಿತ ಸಂಸ್ಥೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್ ಮರುವಿಂಗಡಣೆಗೆ ರಾಜ್ಯ ಸರ್ಕಾರದಿಂದ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದೆ. 12 ವಾರಗಳಲ್ಲಿ ವಾರ್ಡ್ ಮರುವಿಂಗಡಣಾ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.

ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಹಲವರ ಹೆಸರು ಕೈ ಬಿಡಲಾಗಿದೆ: ಬಿಬಿಎಂಪಿ ವಾರ್ಡ್ ವಿಂಗಡಣೆ ಬಗ್ಗೆ ಡಿಕೆಶಿ ಕಿಡಿ!
ಬಿಜೆಪಿ ಸರ್ಕಾರ ರಾಜ್ಯಾದ್ಯಂತ ಅಲ್ಪಸಂಖ್ಯಾತರು, ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಮತದಾರರ ಹಲವು ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಕೈಬಿಟ್ಟಿದೆ.

ಬಿಬಿಎಂಪಿ ವಾರ್ಡ್ ಮರು ವಿಂಗಡನೆ; ಮಾಜಿ ಮೇಯರ್ ಗಳ ವಾರ್ಡ್ ಗಳೇ ಮಾಯ
ರಾಜ್ಯ ಸರ್ಕಾರ 2011ರ ಜನಗಣತಿ ಆಧಾರದ ಮೇಲೆ ರೂಪಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್ ಮರುವಿಂಗಡನೆಯ ಪಟ್ಟಿಯ ಕರಡು ಅಧಿಸೂಚನೆಯನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.

