ವಾರ್ನಿಂಗ್

IPL 2026: ಟಿಕೆಟ್ ಖರೀದಿಸುವಾಗ ನಕಲಿ ಲಿಂಕ್ ಗಳ ಬಗ್ಗೆ ಇರಲಿ ಎಚ್ಚರ- ಪೊಲೀಸರ ವಾರ್ನಿಂಗ್
ಕ್ರಿಕೆಟ್

IPL 2026: ಟಿಕೆಟ್ ಖರೀದಿಸುವಾಗ ನಕಲಿ ಲಿಂಕ್ ಗಳ ಬಗ್ಗೆ ಇರಲಿ ಎಚ್ಚರ- ಪೊಲೀಸರ ವಾರ್ನಿಂಗ್

ಟಿಕೆಟ್ ಖರೀದಿ ಸಂದರ್ಭದಲ್ಲಿ ವಂಚನೆಗಳು ನಡೆಯುವ ಸಾಧ್ಯತೆಯಿದ್ದು, ನಕಲಿ ಲಿಂಕ್ ಗಳು ಅಥವಾ ಕೊನೆ ಕ್ಷಣದ ವ್ಯವಹಾರದ ವಂಚನೆಗಳ ಜಾಲಕ್ಕೆ ಬೀಳದಿರಿ ಎಂದು ಈಶಾನ್ಯ ವಿಭಾಗದ ಪೊಲೀಸರು ಜನರಲ್ಲಿ ಮನವಿ ಮಾಡಿದ್ದಾರೆ.

2026 ರಲ್ಲಿಯೂ ಭಾರತ- ಪಾಕಿಸ್ತಾನ ಮಿಲಿಟರಿ ಸಂಘರ್ಷ ಸಾಧ್ಯತೆ! US ಥಿಂಕ್ ಟ್ಯಾಂಕ್ ವಾರ್ನಿಂಗ್
ವಿದೇಶ

2026 ರಲ್ಲಿಯೂ ಭಾರತ- ಪಾಕಿಸ್ತಾನ ಮಿಲಿಟರಿ ಸಂಘರ್ಷ ಸಾಧ್ಯತೆ! US ಥಿಂಕ್ ಟ್ಯಾಂಕ್ ವಾರ್ನಿಂಗ್

ಎರಡನೇ ಬಾರಿಗೆ ಟ್ರಂಪ್ ಅಧ್ಯಕ್ಷರಾದ ನಂತರ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಗಾಜಾ ಪಟ್ಟಿ ಮತ್ತು ಉಕ್ರೇನ್, ಹಾಗೆಯೇ ಭಾರತ ಮತ್ತು ಪಾಕಿಸ್ತಾನ, ಕಾಂಬೋಡಿಯಾ ಮತ್ತು ಥೈಲ್ಯಾಂಡ್ ನಡುವೆ ನಡೆಯುತ್ತಿರುವ ಅನೇಕ ಸಂಘರ್ಷಗಳನ್ನು ಕೊನೆಗೊಳಿಸಲು ಪ್ರಯತ್ನಿಸಿದೆ ಎಂದು ವರದಿ ಹೇಳಿದೆ.

ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ US Embassy ವಾರ್ನಿಂಗ್! ಯಾಕೆ?
ದೇಶ

ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ US Embassy ವಾರ್ನಿಂಗ್! ಯಾಕೆ?

ಶಾಲೆಗೆ ತಿಳಿಸದೆಯೇ ತರಗತಿಗೆ ಚಕ್ಕರ್ ಹೊಡೆದರೆ, ಬಿಟ್ಟು ಬಿಟ್ಟರೆ ಅಥವಾ ವ್ಯಾಸಂಗ ಮಾಡುತ್ತಿರುವ ಕೋರ್ಸ್ ನ್ನು ತ್ಯಜಿಸಿದರೆ ಅಂತಹಗಳ ವಿದ್ಯಾರ್ಥಿಗಳ ವೀಸಾವನ್ನು ಹಿಂಪಡೆಯಬಹುದು

ದಕ್ಷತೆಯಿಂದ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರು ತನ್ನಿ, ಇಲ್ಲವೇ ಜಾಗ ಖಾಲಿ ಮಾಡಿ: ಅಧಿಕಾರಿಗಳಿಗೆ ಡಿಸಿಎಂ ವಾರ್ನಿಂಗ್
ರಾಜ್ಯ

ದಕ್ಷತೆಯಿಂದ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರು ತನ್ನಿ, ಇಲ್ಲವೇ ಜಾಗ ಖಾಲಿ ಮಾಡಿ: ಅಧಿಕಾರಿಗಳಿಗೆ ಡಿಸಿಎಂ ವಾರ್ನಿಂಗ್

ಒಂದೋ ದಕ್ಷತೆಯಿಂದ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಡಿ, ಇಲ್ಲವೇ ಜಾಗ ತೆರವು ಮಾಡಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಎಲ್ಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಉರಿವ ಬೆಂಕಿಗೆ ತುಪ್ಪ ಸುರಿದ ಎಂಬಿಪಿ: ಸರ್ಕಾರದಿಂದ ಹೊರಗಿರುತ್ತೇನೆ ಎಂದ ಡಿಕೆಶಿ; ಸಚಿವಗೆ ಡಿ.ಕೆ ಸುರೇಶ್ ವಾರ್ನಿಂಗ್!
ರಾಜಕೀಯ

ಉರಿವ ಬೆಂಕಿಗೆ ತುಪ್ಪ ಸುರಿದ ಎಂಬಿಪಿ: ಸರ್ಕಾರದಿಂದ ಹೊರಗಿರುತ್ತೇನೆ ಎಂದ ಡಿಕೆಶಿ; ಸಚಿವಗೆ ಡಿ.ಕೆ ಸುರೇಶ್ ವಾರ್ನಿಂಗ್!

ಸಿದ್ದರಾಮಯ್ಯ ಅವರೇ ಪೂರ್ಣಾವಧಿಗೆ ಸಿಎಂ ಆಗಿರ್ತಾರೆ ಎಂಬ ಸಚಿವ ಎಂಬಿ ಪಾಟೀಲ್ ಹೇಳಿಕೆ ಕಾಂಗ್ರೆಸ್​​ನಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಈ ಹೇಳಿಕೆಗೆ ಡಿಕೆ ಸಹೋದರರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ನರಹಂತಕ ಎಂದರೆ ಸಿದ್ದರಾಮಯ್ಯ ನಾಲಿಗೆ ಸೀಳುತ್ತೇವೆ: ಈಶ್ವರಪ್ಪ ವಾರ್ನಿಂಗ್
ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ಅವರನ್ನು ನರಹಂತಕ ಎಂದರೆ ಸಿದ್ದರಾಮಯ್ಯ ನಾಲಿಗೆ ಸೀಳುತ್ತೇವೆ: ಈಶ್ವರಪ್ಪ ವಾರ್ನಿಂಗ್

ಪ್ರಧಾನಿ ನರೇಂದ್ರ ಮೋದಿಯವರನ್ನು ಇನ್ನೊಮ್ಮೆ ನರಹಂತಕ ಎಂದು ಕರೆದರೆ ಸಿದ್ದರಾಮಯ್ಯ ಅವರ ನಾಲಿಗೆ ಸೀಳುತ್ತೇವೆ’ ಎಂದು ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ, ಸಮಿತಿ ನಿಗದಿ ಪಡಿಸಿದ ಮಾನದಂಡಗಳನ್ನು ಪ್ರತಿಯೊಬ್ಬರು ಪಾಲಿಸಬೇಕು: ತರೂರ್ ಗೆ ಕಾಂಗ್ರೆಸ್ ವಾರ್ನಿಂಗ್!
ದೇಶ

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ, ಸಮಿತಿ ನಿಗದಿ ಪಡಿಸಿದ ಮಾನದಂಡಗಳನ್ನು ಪ್ರತಿಯೊಬ್ಬರು ಪಾಲಿಸಬೇಕು: ತರೂರ್ ಗೆ ಕಾಂಗ್ರೆಸ್ ವಾರ್ನಿಂಗ್!

ಪಕ್ಷಕ್ಕಿಂತ ಯಾರೊಬ್ಬರು ದೊಡ್ಡವರಲ್ಲ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ನಿಗದಿ ಪಡಿಸಿರುವ ಮಾನದಂಡಗಳನ್ನು ಕಾಂಗ್ರೆಸ್ ಸಂಸದರೂ ಅನುಸರಿಸಬೇಕು ಎಂದು ಶಶಿ  ತರೂರ್ ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರಿಕ್ ಅನ್ವರ್ ಎಚ್ಚರಿಕೆ ನೀಡಿದ್ದಾರೆ.