ವಾರ್ಷಿಕ ಪಾಸ್

ದೀಪಾವಳಿಗೆ ನಿಮ್ಮ ಕುಟುಂಬ, ಸ್ನೇಹಿತರಿಗೆ FASTag ವಾರ್ಷಿಕ ಪಾಸ್ ಗಿಫ್ಟ್ ನೀಡಿ!
ಬೆಳಕಿನ ಹಬ್ಬ ದೀಪಾವಳಿಯ ಸಮಯದಲ್ಲಿ ಪ್ರಯಾಣಿಕರಿಗೆ ಸುಲಭ ಮತ್ತು ಆರಾಮದಾಯಕ ಪ್ರಯಾಣವನ್ನು ಒದಗಿಸಲು, ಈ ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್ ಒಂದು ಉತ್ತಮ ಉಡುಗೊರೆಯಾಗಿದೆ.

ಆಗಸ್ಟ್ 15ರಿಂದ ಖಾಸಗಿ ವಾಹನಗಳಿಗೆ FASTag ಆಧಾರಿತ ವಾರ್ಷಿಕ ಪಾಸ್: ಶುಲ್ಕ, ನಿಯಮಗಳು ಹೀಗಿದೆ...
ವಾರ್ಷಿಕ ಪಾಸ್ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಮತ್ತು ವೆಚ್ಚ-ಪರಿಣಾಮಕಾರಿ ಪ್ರಯಾಣವನ್ನು ಸಕ್ರಿಯಗೊಳಿಸುತ್ತದೆ ಎಂದರು.

