ರಾಜ್ಯಫೆಬ್ರವರಿ 17ಕ್ಕೆ ಬಜೆಟ್ ಮಂಡನೆ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಜನವರಿ 23 ರಿಂದ 3 ದಿನ ಬಜೆಟ್ ಪೂರ್ವಭಾವಿ ಸಭೆ
ಈ ಬಾರಿ ಕರ್ನಾಟಕದಲ್ಲಿ ಚುನಾವಣೆ ವರ್ಷ. ಇನ್ನೇನು ಕೆಲ ದಿನಗಳಲ್ಲಿ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ, ಸಾಮಾನ್ಯ ಜನರ ನಿರೀಕ್ಷೆ, ಕುತೂಹಲ ಬಜೆಟ್ ಮೇಲೆ ಹೆಚ್ಚಾಗಿದೆ. ರಾಜ್ಯ ಬಜೆಟ್ ಮಂಡನೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದೆ.