ವಾಲಿಬಾಲ್ ಆಟಗಾರ್ತಿ

ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ!
ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿನಿ ಸಾಲಿಯತ್ (24) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ.

ದಾವಣಗೆರೆ: ಅಗತ್ಯವಿರುವವರಿಗೆ ಆಕ್ಸಿಜನ್ ಪೂರೈಸಿ ಜನಮನ ಗೆದ್ದ ವಾಲಿಬಾಲ್ ಆಟಗಾರ್ತಿ!
19 ವರ್ಷದ ವಾಲಿಬಾಲ್ ಆಟಗಾರ್ತಿ ಹಬೀಬುನ್ನೀಸಾ ತನಗಿರುವ ಸೀಮಿತ ಸಂಪನ್ಮೂಲಗಳೊಂದಿಗೆ ರಾಜ್ಯದಲ್ಲಿ ಅಗತ್ಯವಿರುವವರಿಗೆ ಆಮ್ಲಜನಕ ಪೂರೈಸುತ್ತಿದ್ದಾರೆ.

