ವಾಲ್ಮೀಕಿ ಅಭಿವೃದ್ಧಿ ನಿಗಮ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್​ ವಶಕ್ಕೆ
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್​ ವಶಕ್ಕೆ

ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್​​ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ಜೂನ್ 28 ರಂದು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗೆ ಬಿಜೆಪಿ ಮುತ್ತಿಗೆ
ರಾಜಕೀಯ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ಜೂನ್ 28 ರಂದು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗೆ ಬಿಜೆಪಿ ಮುತ್ತಿಗೆ

ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿರುವುದರಿಂದ ಪ್ರಕರಣದ ಹೊಣೆ ಹೊರಬೇಕು ಎಂದು ಹೇಳಿದ್ದಾರೆ.

ರಾಹುಲ್ ಸಭೆಯ ಉದ್ದೇಶ ಹಗರಣಗಳ ಮುಚ್ಚಿ ಹಾಕುವುದಾ? ಅಥವಾ..: ಬಿಜೆಪಿ ಪ್ರಶ್ನೆ
ರಾಜಕೀಯ

ರಾಹುಲ್ ಸಭೆಯ ಉದ್ದೇಶ ಹಗರಣಗಳ ಮುಚ್ಚಿ ಹಾಕುವುದಾ? ಅಥವಾ..: ಬಿಜೆಪಿ ಪ್ರಶ್ನೆ

ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ರಾಜೀನಾಮೆಯೇ? ಪಕ್ಷದಿಂದ ಉಚ್ಚಾಟಿಸುವಿರಾ? ಅವರನ್ನು ಬಂಧಿಸುವಿರಾ? ಸಾಕ್ಷಿ ನಾಶ ಮಾಡುವ ಬಗ್ಗೆ ಮಹತ್ವದ ಸಭೆ ನಡೆಸಿದ್ದ ಸಚಿವ ಶರಣಪ್ರಕಾಶ್ ಪಾಟೀಲರನ್ನು ಬಂಧಿಸುವಿರಾ? ಅವರ ಉಚ್ಚಾಟನೆ ಮಾಡುವಿರಾ?

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ: ಗೃಹ ಸಚಿವ ಪರಮೇಶ್ವರ
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ: ಗೃಹ ಸಚಿವ ಪರಮೇಶ್ವರ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ.

ಸರ್ಕಾರದ ಸಂಭ್ರಮದ ಮೇಲೆ ಹಗರಣದ ಕರಿ ನೆರಳು (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಸರ್ಕಾರದ ಸಂಭ್ರಮದ ಮೇಲೆ ಹಗರಣದ ಕರಿ ನೆರಳು (ಸುದ್ದಿ ವಿಶ್ಲೇಷಣೆ)

ನಡೆದಿರುವುದು ಬಹು ದೊಡ್ಡ ಹಗರಣ. ಆಡಳಿತ ಕಾಂಗ್ರೆಸ್ ಪಕ್ಷದ ಸಂಭ್ರಮವನ್ನೇ ಅದು ಕಸಿಯುತ್ತಾ? ನಿಜಕ್ಕೂ ಆರೋಪಿ ಸ್ಥಾನದಲ್ಲಿರುವವರು ಅಮಾಯಕರಾ? ಸಚಿವರ ಗಮನಕ್ಕೇ ಬರದೇ ಇಂಥದೊಂದು ದೊಡ್ಡ ಮೊತ್ತದ ಹಣದ ಅಕ್ರಮ ವಹಿವಾಟು ನಡೆಯಲು ಸಾಧ್ಯವಾ?

KMVSTDC ಅಧಿಕಾರಿ ಆತ್ಮಹತ್ಯೆ: ಸಚಿವ ನಾಗೇಂದ್ರ ರಾಜೀನಾಮೆಗೆ ಪ್ರಹ್ಲಾದ್ ಜೋಶಿ ಒತ್ತಾಯ
ರಾಜಕೀಯ

KMVSTDC ಅಧಿಕಾರಿ ಆತ್ಮಹತ್ಯೆ: ಸಚಿವ ನಾಗೇಂದ್ರ ರಾಜೀನಾಮೆಗೆ ಪ್ರಹ್ಲಾದ್ ಜೋಶಿ ಒತ್ತಾಯ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್‌ ಪಿ (52) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್‌ ಜೋಶಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.