ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಬಿಜೆಪಿ ನಾಯಕರ ಅರ್ಜಿ
ಬಿಜೆಪಿ ನಾಯಕರಾದ ಬಸನಗೌಡ ಆರ್ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ್ ಲಿಂಬಾವಳಿ ಮತ್ತು ಕುಮಾರ ಬಂಗಾರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ, ಶಾಸಕ ದದ್ದಲ್ ನಿವಾಸದಲ್ಲಿ ED ತಪಾಸಣೆ ಮುಂದುವರಿಕೆ, 18 ಕಡೆ ಶೋಧಕಾರ್ಯ
ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸವನಗೌಡ ನಿವಾಸಗಳ ಮೇಲೆ ನಿನ್ನೆ ಆರಂಭವಾದ ಇಡಿ ಶೋಧಕಾರ್ಯ ನಿನ್ನೆ ರಾತ್ರಿ, ಇಂದು ಮುಂಜಾನೆ ಕೂಡ ಮುಂದುವರಿದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಶಾಸಕ ಬಸನಗೌಡ ದದ್ದಲ್ ಮತ್ತು ಮಾಜಿ ಸಚಿವ ಬಿ. ನಾಗೇಂದ್ರ ಮನೆ ಮೇಲೆ ED ದಾಳಿ
ಸ್ಥಳೀಯ ಪೊಲೀಸರ ನೆರವು ಪಡೆಯದ ಇಡಿ, ಸಿಆರ್ಪಿಎಫ್ ಯೋಧರ ಸಹಕಾರದಿಂದ ದಾಳಿ ನಡೆಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯೇ BBMPಯಲ್ಲೂ ಬಹುಕೋಟಿ ಹಗರಣ: 9 ಅಧಿಕಾರಿಗಳ ವಿರುದ್ಧ ದೂರು ದಾಖಲು; ಪಾಲಿಕೆಗೆ ಲೋಕಾಯುಕ್ತ ಪತ್ರ!
ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಬಿಬಿಎಂಪಿಯ ಕಲ್ಯಾಣ ಇಲಾಖೆಯಿಂದ ಅಕ್ರಮ ಹಣ ವರ್ಗಾವಣೆ ಆಗಿದೆ ಎಂದು ಮೂಲಗಳು ತಿಳಿಸಿವೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: SITಯಿಂದ ಮತ್ತೋರ್ವ ಆರೋಪಿ ಬಂಧನ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.

ವಾಲ್ಮೀಕಿ ನಿಗಮ ಹಗರಣದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಭಾಗಿ: ಬಿಜೆಪಿ ಆರೋಪ, ರಾಜೀನಾಮೆಗೆ ಆಗ್ರಹ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ (ಎಂವಿಎಸ್‌ಟಿಡಿಸಿ) ನಡೆದಿರುವ 187.33 ಕೋಟಿ ರೂ. ಹಗರಣ ಪ್ರಕರಣಕ್ಕೆ ಸಂಬಂಧಿಸಿದತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಪ್ರತಿಪಕ್ಷ ಬಿಜೆಪಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಮತ್ತು ಎಂವಿಎಸ್‌ಟಿಡಿಸಿ ಅಧ್ಯಕ್ಷ ಬಸನಗೌಡ ದದ್ದಲ್ ಅವರ ರಾಜೀನಾಮೆಗೂ ಒತ್ತಾಯಿಸಿದೆ.

ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ತಲೆದಂಡ ಫಿಕ್ಸ್, ಇಂದೇ ರಾಜೀನಾಮೆ ಸಾಧ್ಯತೆ
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಇದರ ಬೆನ್ನಲ್ಲೇ ಸಚಿವ ಬಿ ನಾಗೇಂದ್ರ ಅವರು ಗುರುವಾರ ರಾಜೀನಾಮೆ ಗುರುವಾರ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇ ಆದರೆ...

ಮಹರ್ಷಿ ವಾಲ್ಮೀಕಿ ನಿಗಮ ಹಗರಣ ತನಿಖೆ ಅಗತ್ಯವಿದ್ದರೆ ಸಿಬಿಐ ತನಿಖೆಗೆ: ಡಾ ಜಿ ಪರಮೇಶ್ವರ್
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ (CBI) ಎಫ್ಐಆರ್ ದಾಖಲಿಸಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್, ಸಿಬಿಐಗೆ ಬ್ಯಾಂಕ್ನವರು ಪತ್ರ ಬರೆದಿದ್ದರು.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಇಬ್ಬರು ಅಧಿಕಾರಿಗಳು SIT ವಶಕ್ಕೆ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದೆ ಎಂದು ವರದಿಗಳಿಂದ ಶನಿವಾರ ತಿಳಿದುಬಂದಿದೆ.

