ಸಿನಿಮಾ ಸುದ್ದಿವಾಲ್ಮೀಕಿ ಜಾತ್ರೆಗೆ ಬಾರದಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಆಹ್ವಾನವಿರಲಿಲ್ಲ ಎಂದ ಸುದೀಪ್; ಸ್ವಾಮೀಜಿ ಆಹ್ವಾನ ನೀಡಿದ್ದ ಫೋಟೋ ವೈರಲ್
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಗುರುಪೀಠದ ವಾಕ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಗೈರಾಗಿದ್ದರಿಂದ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಅಲ್ಲಿರುವ ಕುರ್ಚಿಗಳನ್ನು ಒಡೆದು ಹಾಕಿದ್ದರು.