ರಾಜ್ಯಶೇ.7.5ಕ್ಕೆ ಮೀಸಲಾತಿ ಹೆಚ್ಚಿಸದಿದ್ದರೆ ಸರ್ಕಾರ ಸಮುದಾಯದ ಆಕ್ರೋಶ ಎದುರಿಸಬೇಕಾಗುತ್ತದೆ: ಪ್ರಸನ್ನಾನಂದ ಸ್ವಾಮೀಜಿ ಎಚ್ಚರಿಕೆ
ಶೇ.7.5ಕ್ಕೆ ಮೀಸಲಾತಿ ಹೆಚ್ಚಿಸದಿದ್ದರೆ ಸರ್ಕಾರ ಸಮುದಾಯದ ಆಕ್ರೋಶ ಎದುರಿಸಬೇಕಾಗುತ್ತದೆ ಎಂದು ರಾಜನಹಳ್ಳಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.