ವಾಲ್ಮೀಕಿ ನಿಗಮದ ಹಗರಣ

ವಾಲ್ಮೀಕಿ ನಿಗಮ ಹಗರಣ: ಸ್ವ-ಇಚ್ಚೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ- ಬಿ.ನಾಗೇಂದ್ರ
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿದೆ ಎನ್ನಲಾದ ರೂ. 94.73 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ವಿಪಕ್ಷಗಳ ಒತ್ತಡಕ್ಕೆ ಮಣಿದಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಎಸ್ಐಟಿಯಿಂದ ಸಹಕಾರಿ ಬ್ಯಾಂಕ್ನಲ್ಲಿದ್ದ 45 ಕೋಟಿ ರೂ. ಜಪ್ತಿ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಎಸ್ಐಟಿ, ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ನಲ್ಲಿದ್ದ 45 ಕೋಟಿ ರೂ. ಜಪ್ತಿ ಮಾಡಿದೆ.

