ರಾಜ್ಯಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ: ಸಚಿವ ನಾಗೇಂದ್ರ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಯುವ ಸಬಲೀಕರಣ ಮತ್ತು ಬುಡಕಟ್ಟು ಕಲ್ಯಾಣ ಸಚಿವ ಬಿ ನಾಗೇಂದ್ರ ಹೇಳಿದ್ದಾರೆ.