ರಾಜ್ಯಬೆಂಗಳೂರು: ಬಾಲಕಿಯರ ವಾಶ್ ರೂಂ ನಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ವಿದ್ಯಾರ್ಥಿ ಬಂಧನ
ಶುಕ್ರವಾರ ಬೆಳಗ್ಗೆ 10:30ರ ಸುಮಾರಿಗೆ ಕುಶಾಲ್ ಬಾಲಕಿಯರ ವಾಶ್ರೂಮ್ಗೆ ಪ್ರವೇಶಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶೌಚಾಲಯವೊಂದರಲ್ಲಿ ಬೀಗ ಹಾಕಿಕೊಂಡು, ರೆಕಾರ್ಡ್ ಮಾಡಲು ಪಕ್ಕದ ಶೌಚಾಲಯದ ಮೇಲೆ ತನ್ನ ಫೋನ್ ಹಿಡಿದಿದ್ದಾನೆ.