ರಾಜ್ಯಸೆರೆ ಹಿಡಿದ ಚಿರತೆಗಳನ್ನು ಬಿಡಲು ಸ್ಥಳದ ಕೊರತೆ: ಮುಂಬರುವ ವರ್ಷಗಳಲ್ಲಿ ಸಮಸ್ಯೆ ಇನ್ನೂ ತೀವ್ರ!
ಅರಣ್ಯ ಇಲಾಖೆ ದಾಖಲೆಗಳ ಪ್ರಕಾರ ಕಳೆದ ಎರಡು ವರ್ಷಗಳಲ್ಲಿ ಕಬ್ಬಿನ ಗದ್ದೆಯೊಂದರಿಂದಲೇ 16 ಚಿರತೆ ಮರಿಗಳನ್ನು ರೈತರು ಒಪ್ಪಿಸಿದ್ದಾರೆ. ಇಷ್ಟೇ ಅಲ್ಲ, ಪ್ರತಿ ತಿಂಗಳು ಪ್ರತಿ ಜಿಲ್ಲೆಯಿಂದ ಕನಿಷ್ಠ ಮೂರು ಚಿರತೆಗಳನ್ನು ರಕ್ಷಿಸಲಾಗುತ್ತದೆ.