ದೇಶ'ವಿಶ್ವದ ಪರಿಶುದ್ಧ ಧರ್ಮ... ಹಿಂದೂ ಧರ್ಮ'; ಇಸ್ಲಾಂ ತೊರೆದು ಸನಾತನ ಧರ್ಮ ಸೇರಿದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ
ಪ್ರಮುಖ ಬೆಳವಣಿಗೆಯೊಂದರಲ್ಲಿ ಉತ್ತರ ಪ್ರದೇಶದ ಪ್ರಮುಖ ಮುಸ್ಲಿಂ ಮುಖಂಡರಲ್ಲಿ ಒಬ್ಬರಾಗಿದ್ದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ (Wasim Rizvi) ಇಸ್ಲಾಂ ತೊರೆದು ಹಿಂದೂ ಧರ್ಮವನ್ನು ಸ್ವೀಕರಿಸಿದ್ದಾರೆ.