ದೇಶಇಸಿಸ್ ಉಗ್ರ ನಾಯಕ ಬಗ್ದಾದಿ, ಓವೈಸಿ ನಡುವೆ ಯಾವ ವ್ಯತ್ಯಾಸವಿಲ್ಲ: ಶಿಯಾ ವಕ್ಫ್ ಮಂಡಳಿ ಮುಖ್ಯಸ್ಥ ರಿಜ್ವಿ
ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲೀಮೀನ್ (ಎಐಐಎಂಐಎಂ) ನಾಯಕ ಅಸಾದುದ್ದೀನ್ ಒವೈಸಿ ಹಾಗೂ ಇಸೀಸ್ ನಾಯಕ ಅಬೂಬಕರ್-ಅಲ್ ಬಾಗ್ದಾದಿ ಅವರ ನಡುವೆ ಯಾವ ವ್ಯತ್ಯಾಸಗಳಿಲ್ಲ ಎಂದು ಶಿಯಾ ವಕ್ಫ್ ಮಂಡಳಿಯ ಮುಖ್ಯಸ್ಥ ವಾಸಿಮ್ ರಿಜ್ವಿ ಆರೋಪಿಸಿದ್ದಾರೆ.