ಕ್ರಿಕೆಟ್ಧೋನಿ 30 ಲಕ್ಷ ಗಳಿಸಿ ರಾಂಚಿಯಲ್ಲಿ ನೆಮ್ಮದಿಯಾಗಿ ಇರಲು ಬಯಸಿದ್ದರು- ವಾಸೀಂ ಜಾಫರ್
ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಕೇವಲ 30 ಲಕ್ಷ ಗಳಿಸಿ ರಾಂಚಿಯಲ್ಲಿ ನೆಮ್ಮದಿಯಾಗಿ ಬದುಕಲು ಬಯಸಿದ್ದರು ಎಂಬುದಾಗಿ ವೃತ್ತಿಜೀವನದ ಆರಂಭದಲ್ಲಿ ಅವರ ಜೊತೆಯಲ್ಲಿ ಡ್ರೆಸ್ಸಿಂಗ್ ರೂಮ್ ಹಂಚಿಕೊಂಡಿದ್ದ ಮಾಜಿ ಬ್ಯಾಟ್ಸ್ ಮನ್ ವಾಸೀಂ ಜಾಫರ್ ನೆನಪು ಮಾಡಿಕೊಂಡಿದ್ದಾರೆ