ದೇಶನೃತ್ಯ ಪ್ರದರ್ಶನ ನೀಡುವಾಗಲೇ ಕುಸಿದು ಬಿದ್ದು 'ಕಥಕ್ಕಳಿ ಪ್ರವೀಣ' ವಾಸುದೇವನ್ ನಾಯರ್ ಸಾವು!
ಭಾರತದ ಖ್ಯಾತ ಕಥಕ್ಕಳಿ ನೃತ್ಯ ತಜ್ಞ ಪದ್ಮ ಭೂಷಣ ಪ್ರಶಸ್ತಿ ಪುರಸ್ಕೃತ ವಾಸುದೇವನ್ ನಾಯರ್ ಅವರು ವೇದಿಕೆ ಮೇಲೆ ನೃತ್ಯ ಪ್ರದರ್ಶನ ನೀಡುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.