ವಾಹನ

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!
ಸದ್ಯ ವಿಧಾನಸಭೆಯಲ್ಲಿ ಮೊದಲ ಬಾರಿಗೆ ಆಯ್ಕೆಯಾಗಿರುವ ಹಾಗೂ ಸಾಮಾನ್ಯ ಹಿನ್ನೆಲೆಯಿಂದ ಬಂದಿರುವ ಅನೇಕ ಶಾಸಕರಿದ್ದಾರೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.

ಬೆಂಗಳೂರಿಗರೇ ಗಮನಿಸಿ! Footpath ಮೇಲೆ ನಿಲ್ಲಿಸಿದ ವಾಹನ ಜಪ್ತಿಗೆ GBA ಮುಂದು; ನಾಳೆಯಿಂದಲೇ ಕಠಿಣ ನಿಯಮ ಜಾರಿ..!
ಇತ್ತೀಚೆಗೆ ಪಾದಚಾರಿ ಮಾರ್ಗಗಳನ್ನು ಅತಿಕ್ರಮಣದಿಂದ ಮುಕ್ತಗೊಳಿಸುವ ಉದ್ದೇಶದಿಂದ ಕೈಗೊಂಡಿದ್ದ 'ಸೇಫ್ ಫುಟ್‌ಪಾತ್ ಕ್ಯಾಂಪೇನ್' ಜುಲೈ 10ಕ್ಕೆ ಅಂತ್ಯಗೊಳ್ಳಲಿದ್ದು, ಅದರ ಬೆನ್ನಲ್ಲೇ ಅನಾಥ ವಾಹನಗಳ ತೆರವು ಕಾರ್ಯಾಚರಣೆ ಆರಂಭವಾಗುತ್ತಿದೆ.

ಶ್ರೀನಗರ: ಸಿಆರ್ಪಿಎಫ್ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ವಾಹನ ನದಿಗೆ ಬಿದ್ದು, 9 ಮಂದಿಗೆ ಗಾಯ
ಶ್ರೀನಗರ ಹೊರವಲಯದಲ್ಲಿರುವ ಅಹ್ಮದ್‌ನಗರ ಪ್ರದೇಶದ ಡಾಗ್ಪೋರಾ-ಉಮರ್ಹೇರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಅಗ್ನಿ ಅವಘಡ: ಚಾರ್ಜಿಂಗ್ ವೇಳೆ ಶಾರ್ಟ್ ಸರ್ಕ್ಯೂಟ್, 19 ಎಲೆಕ್ಟ್ರಿಕ್ ಸ್ಕೂಟರ್‌ಗಳು ಭಸ್ಮ
ನೆಲಮಹಡಿಯ ವಾಹನ ನಿಲುಗಡೆ ಪ್ರದೇಶದಲ್ಲಿ ವಿದ್ಯುತ್ ಚಾಲಿತ ಸ್ಕೂಟರ್‌ಗಳು ಚಾರ್ಜಿಂಗ್ ಹಾಕಿದ್ದಾಗ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್‌ನಿಂದ ಕಿಡಿ ಹೊತ್ತಿ ಕೊಂಡಿದೆ.

ಪ್ರತೀಕಾರ, ಜೈಲಲ್ಲಿರುವವರಿಗೆ ತನ್ನ ಬಲ ತಿಳಿಸಲು ಹಲವು ವಾಹನಗಳಿಗೆ ಬೆಂಕಿ: 3 ಆರೋಪಿಗಳ ಬಂಧನ
ಹಲಸೂರಿನ ಬಜಾರ್‌ಸ್ಟೀಟ್‌ನಲ್ಲಿ ತರಕಾರಿ ಕೆಲವು ತಿಂಗಳುಗಳ ಹಿಂದೆ ಮಕ್ಸುದ್ ಅಹ್ಮದ್ ತರಕಾರಿ ಮಾರಾಟ ಮಾಡುತ್ತಿದ್ದ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಲಕ್ಷಾಂತರ ರೂ ಮೌಲ್ಯದ ವಾಹನಗಳು ಭಸ್ಮ
ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್‌ನಲ್ಲಿ ಪಾರ್ಕ್ ಮಾಡಿದ್ದರು. ಈ ಪ್ರದೇಶದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.

ರಾಜ್ಯ ಪ್ರವಾಸಕ್ಕೆ ವಾಹನ ನೀಡದೆ ಶಿಷ್ಟಾಚಾರ ಉಲ್ಲಂಘಿಸಿದ ಸರ್ಕಾರ: ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ
ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಹೆಚ್ಡಿ ಕುಮಾರಸ್ವಾಮಿ ಅವರು ದಿಶಾ ಸಭೆ ನಡೆಸಿದ್ದು, ಸಭೆಗೆ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಗೈರುಹಾಜರಾಗಿದ್ದಾರೆ.

ವಾಹನಗಳ ಮೇಲೆ ಸ್ಟಿಕ್ಕರ್, ಪ್ರಚೋದನಕಾರಿ ಬರಹ ಹಾಕಿದ್ರೇ ಹುಷಾರ್: RTO ಎಚ್ಚರಿಕೆ
ನಂಬರ್ ಪ್ಲೇಟ್ ಯಾವ ರೀತಿ ಇರಬೇಕು ಎಂದು ಸರ್ವೋಚ್ಛ ನ್ಯಾಯಾಲಯವು ನಮಗೆ ನಿರ್ದೇಶನ ನೀಡಿದ್ದು, ಅದರ ಅನ್ವಯ ನಾವು ಪ್ರಕರಣಗಳನ್ನು ದಾಖಲು ಮಾಡುತ್ತಾ ಬಂದಿದ್ದೇವೆ. ಮನೆ ಹೆಸರು, ಮನೆತನದ ಹೆಸರು, ಇಷ್ಟ ದೇವರ ಹೆಸರು ಎಲ್ಲವೂ ಕಾನೂನು ಬಾಹಿರವಾಗುತ್ತದೆ.

ಪ್ರಗತಿಯತ್ತ ಭಾರತ: ಈಗ ಬಡವರ ಬಳಿಯೂ ಇದೆ ಬೈಕು-ಕಾರು; ದೇಶದಲ್ಲಿ ಹೆಚ್ಚುತ್ತಿದೆ ವಾಹನ ಮಾಲೀಕತ್ವ..!
ಈ ಕುರಿತು ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯ (EAC-PM) ಸದಸ್ಯೆ ಶಮಿಕಾ ರವಿ ಅಂಕಿಅಂಶಗಳನ್ನು ಹಂಚಿಕೊಂಡಿದ್ದು, ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಬಡವರಲ್ಲಿನ ವಾಹನ ಮಾಲೀಕತ್ವ ಹೆಚ್ಚಾಗಿರುವುದು ಕಂಡು ಬಂದಿದೆ.

