ವಾಹನ ಇನ್ಶೂರೆನ್ಸ್

ಇನ್ಶೂರೆನ್ಸ್ ಕಮಿಷನ್‌ ನಿಯಮದಲ್ಲಿ ಭಾರೀ ಬದಲಾವಣೆ; ಏಜೆಂಟ್‌ಗಳ ಕಮಿಷನ್‌ಗೆ IRDAI ಕತ್ತರಿ; ಗ್ರಾಹಕರಿಗೆ ಲಾಭ
ವಾಣಿಜ್ಯ

ಇನ್ಶೂರೆನ್ಸ್ ಕಮಿಷನ್‌ ನಿಯಮದಲ್ಲಿ ಭಾರೀ ಬದಲಾವಣೆ; ಏಜೆಂಟ್‌ಗಳ ಕಮಿಷನ್‌ಗೆ IRDAI ಕತ್ತರಿ; ಗ್ರಾಹಕರಿಗೆ ಲಾಭ

ವಿಮೆ ಖರೀದಿಸುವಾಗ ನೀವು ಪಾವತಿಸುವ ಹಣದಲ್ಲಿ ಎಷ್ಟು ಮೊತ್ತ ಮಧ್ಯವರ್ತಿಗಳಿಗೆ ಕಮಿಷನ್ ರೂಪದಲ್ಲಿ ಹೋಗುತ್ತದೆ ಎಂಬುದು ಗೊತ್ತಾ? ಗ್ರಾಹಕರ ಜೇಬಿಗೆ ಹೊರೆಯಾಗುತ್ತಿರುವ ದುಬಾರಿ ವೆಚ್ಚವನ್ನು ನಿಯಂತ್ರಿಸಲು ಹಾಗೂ ಅನಗತ್ಯ ವಂಚನೆ ತಡೆಯಲು IRDAI ಮಹತ್ವದ ಬದಲಾವಣೆಗೆ ಸಜ್ಜಾಗಿದೆ. ಆ ಕುರಿತ ವರದಿ ಇಲ್ಲಿದೆ:

ವಾಹನ ಸವಾರರಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್; No Insurance, No Petrol ನಿಯಮ ಜಾರಿಗೆ ಕೇಂದ್ರಕ್ಕೆ ಸೂಚನೆ
ದೇಶ

ವಾಹನ ಸವಾರರಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್; No Insurance, No Petrol ನಿಯಮ ಜಾರಿಗೆ ಕೇಂದ್ರಕ್ಕೆ ಸೂಚನೆ

ದೇಶಾದ್ಯಂತ ಸಂಚರಿಸುವ ವಾಹನಗಳ ಸುರಕ್ಷತೆ ಮತ್ತು ರಸ್ತೆ ಅಪಘಾತ ಸಂತ್ರಸ್ತರಿಗೆ ಸೂಕ್ತ ಪರಿಹಾರ ಸಿಗುವಂತೆ ಮಾಡಲು ಸುಪ್ರೀಂ ಕೋರ್ಟ್, ವಾಹನಕ್ಕೆ ಮಾನ್ಯತೆ ಇರುವ ಇನ್ಶೂರೆನ್ಸ್ ಇರದಿದ್ದರೆ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ನೀಡಬಾರದು ಎಂಬ ಯೋಜನೆಯನ್ನು ಜಾರಿಗೆ ತರುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.