ರಾಜ್ಯವಾರಸುದಾರರಿಗೆ ವಾಹನ ನಷ್ಟದ ಪರಿಹಾರ ಮೊತ್ತ ಕೊಡಿ: ವಿಮಾ ಕಂಪೆನಿಗೆ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ ಆದೇಶ
ಮೂಲ ವಾಹನ ಮಾಲೀಕರು ಮರಣ ಹೊಂದಿದಾಗ, ವಿಮಾ ಪಾಲಿಸಿಯಲ್ಲಿ ನಾಮಿನಿ ಎಂದು ಹೆಸರಿಸಲಾದ ಕಾನೂನು ಉತ್ತರಾಧಿಕಾರಿಯು ವಾಹನದ ನಷ್ಟದ ಹಾನಿಯ ಮೊತ್ತವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು(CDRC) ತೀರ್ಪು ನೀಡಿದೆ.