ರಾಜ್ಯ ಬಜೆಟ್ಗ್ಯಾರಂಟಿ ಬಜೆಟ್: ವಾಣಿಜ್ಯ ವಾಹನಗಳಿಗೆ ಮಾತ್ರ ಮೋಟಾರು ತೆರಿಗೆ ಹೆಚ್ಚಳ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2023-24ನೇ ಸಾಲಿನ ಬಜೆಟ್ ನಲ್ಲಿ ವಾಹನ ತೆರಿಗೆ ಹೆಚ್ಚಳ ಪ್ರಸ್ತಾಪ ಮಾಡಿದ್ದು, ಇದು ಕೇವಲ ವಾಣಿಜ್ಯ ಬಳಕೆ ವಾಹನಗಳಿಗೆ ಮಾತ್ರ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು...