ಕ್ರಿಕೆಟ್IPL 2026, RCB vs DC: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ, ವಾಹನ ನಿಲುಗಡೆ ಮಾಹಿತಿ...
ಟಿಕೆಟ್ ಇಲ್ಲದವರು ಕ್ರೀಡಾಂಗಣದ ಬಳಿ ಗುಂಪು ಸೇರುವುದನ್ನು ನಿಷೇಧಿಸಲಾಗಿದ್ದು, ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಪ್ರೇಕ್ಷಕರು ತಮ್ಮ ಮೊಬೈಲ್ ಫೋನ್, ಪರ್ಸ್ ಮತ್ತು ಚಿನ್ನಾಭರಣಗಳ ಬಗ್ಗೆ ಜಾಗರೂಕರಾಗಿರಲು ಸೂಚಿಸಲಾಗಿದೆ.