ರಾಜ್ಯಗೌರಿ-ಗಣೇಶ ಹಬ್ಬ: ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ, ವಾಹನ ನಿಲುಗಡೆ ನಿಷೇಧ
ಹಲಸೂರು ಕೆರೆಯ ಮುಖ್ಯದ್ವಾರ ಮತ್ತು ಸುತ್ತಲೂ ಇರುವ ಕೆನ್ಸಿಂಗ್ಟನ್ ರಸ್ತೆ-ಅಣ್ಣಸ್ವಾಮಿ ಮೊದಲಿಯಾರ್ ರಸ್ತೆ-ಟ್ಯಾಂಕ್ ರಸ್ತೆಗಳಲ್ಲಿ ಪಾರ್ಕಿಂಗ್ಅನ್ನು ಸೆಪ್ಟೆಂಬರ್ 7 ರಿಂದ 9 ವರೆಗೆ ಎಲ್ಲ ರೀತಿಯ ವಾಹನಗಳ ಪಾರ್ಕಿಂಗ್ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.