ರಾಜ್ಯಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಸುರಿದ ಗುಡುಗು ಸಹಿತ ಧಾರಾಕಾರ ಮಳೆಯಿಂದಾಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಯಿತು. ರಾತ್ರಿ 9 ಗಂಟೆಗೆ ಆರಂಭವಾದ ಮಳೆ, 10-30ವರೆಗೂ ಬಿಡದೆ ಸುರಿದ ಪರಿಣಾಮ ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರ ಪರದಾಡುವಂತಾಯಿತು.