ರಾಜ್ಯಮಾದರಿ ನೀತಿ ಸಂಹಿತೆ ಜಾರಿಯಾದರೂ ಸಚಿವರ ಪಿ.ಎ, ಕಾರ್ಯದರ್ಶಿಗಳಿಂದ ಸರ್ಕಾರಿ ಸೌಲಭ್ಯಗಳ ಬಳಕೆ
ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾದ ನಂತರ ಮಾದರಿ ನೀತಿ ಸಂಹಿತೆ ಇದೇ 29ರ ಬುಧವಾರದಿಂದ ಜಾರಿಗೆ ಬಂದಿದ್ದು, ಮುಖ್ಯಮಂತ್ರಿ ಹಾಗೂ ಸಚಿವರು ತಮ್ಮ ವಾಹನಗಳನ್ನು ಹಿಂತಿರುಗಿಸಿ ತಮ್ಮ ಖಾಸಗಿ ವಾಹನಗಳನ್ನು ಬಳಸುತ್ತಿದ್ದಾರೆ.