ವಾಹನಗಳ ನಿಷೇಧ

ದೆಹಲಿಯಲ್ಲಿ ಮತ್ತೆ ಸಮ-ಬೆಸ ನಿಯಮ: ದೀಪಾವಳಿಯ ಮರುದಿನದಿಂದ ಸಂಚಾರ ನಿಯಮಗಳಲ್ಲಿ ಬದಲಾವಣೆ!
ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು, ಅರವಿಂದ್ ಕೇಜ್ರಿವಾಲ್ ಸರ್ಕಾರ ಸೋಮವಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ದೆಹಲಿಯಲ್ಲಿ ನವೆಂಬರ್ 13 ರಿಂದ 20ರವರೆಗೆ ಸಮ-ಬೆಸ ನಿಯಮ ಅನ್ವಯವಾಗಲಿದೆ.

ವಾಯು ಮಾಲಿನ್ಯ ತಡೆಗೆ ಬಿಹಾರ ಸರ್ಕಾರದ ಕ್ರಮ; 15 ವರ್ಷ ಹಳೆಯ ವಾಹನಗಳ ನಿಷೇಧ!
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ಅಪಾಯದ ಮಟ್ಟ ಮೀರಿರುವಂತೆಯೇ ಇತ್ತ ಬಿಹಾರ ಸರ್ಕಾರ ವಾಯುಮಾಲಿನ್ಯ ತಡೆಗೆ ಮಹತ್ವದ ಕ್ರಮವನ್ನು ಕೈಗೊಂಡಿದೆ.

