ವಾಹನಗಳಿಗೆ ಬೆಂಕಿ

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ; Video
ಶುದ್ದವಿಲ್ಲದ ಕುಡಿಯುವ ನೀರು, ಗುಣಮಟ್ಟವಿಲ್ಲದ ಆಹಾರ ಮತ್ತು ಕೊಳಕು ಶೌಚಾಲಯಗಳಿಂದ ಬೇಸತ್ತ ಸುಮಾರು 4,000 ವಿದ್ಯಾರ್ಥಿಗಳು ಮಂಗಳವಾರ ತಡರಾತ್ರಿ ಅಷ್ಟಾ-ಪ್ರದೇಶದ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿದರು.

ಬೆಂಗಳೂರು: ನಾಯಿ ಕಚ್ಚಿದ್ದಕ್ಕೆ ಪೊಲೀಸರಿಗೆ ದೂರು; ಮಹಿಳೆಯ ವಾಹನಗಳಿಗೆ ಬೆಂಕಿ ಹಚ್ಚಿದ ಶ್ವಾನ ಮಾಲೀಕರು!
ಸಾಕು ನಾಯಿ ಕಚ್ಚಿದ್ದಕ್ಕೆ ಪೊಲೀಸರಿಗೆ ಮಹಿಳೆ ಮಾಲೀಕರ ವಿರುದ್ಧ ದೂರು ನೀಡಿದ ಕಾರಣ ಆಕೆಗೆ ಸೇರಿದ ವಾಹನಗಳಿಗೆ ಶ್ವಾನ ಮಾಲೀಕರು ಬೆಂಕಿ ಹಚ್ಚಿರುವ ಘಟನೆ ನಗರದ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಎರಡು ಅಗ್ನಿ ಅವಘಡ ಪ್ರಕರಣ; ಒಂದೇ ದಿನ 13 ವಾಹನಗಳು ಸುಟ್ಟು ಕರಕಲು
ಬೆಂಗಳೂರು ನಗರದಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಬೆಂಕಿ ಅವಘಡಗಳಲ್ಲಿ 13 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ. ಎರಡೂ ಘಟನೆಗಳಿಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಈ ಎರಡೂ ಘಟನೆಗಳಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ: ಇಂಫಾಲ್‌ನಲ್ಲಿ ಗುಂಡಿನ ದಾಳಿ, ವಾಹನಗಳಿಗೆ ಬೆಂಕಿ
ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಗುಂಪೊಂದು ಎರಡು ವಾಹನಗಳಿಗೆ ಬೆಂಕಿ ಹಚ್ಚಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

