ದೇಶದೆಹಲಿ: ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್ ಕರೆದೊಯ್ಯತ್ತಿದ್ದ ಪೊಲೀಸ್ ವ್ಯಾನ್ ಮೇಲೆ ದಾಳಿ
ದೆಹಲಿಯ ಬುಲಂದ್ ಶಹರ್ ನಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವ್ಯಾನ್ ಮೇಲೆ ಹಿಂದು ಸೇನೆಯ ಇಬ್ಬರು ಕಾರ್ಯಕರ್ತರು ಸೋಮವಾರ ದಾಳಿ ನಡೆಸಿದ್ದಾರೆ.