ರಾಜಕೀಯಸಕ್ರಿಯ ರಾಜಕಾರಣಕ್ಕೆ ಕಾಂಗ್ರೆಸ್ ಹಿರಿಯ ನಾಯಕ ವಿಆರ್ ಸುದರ್ಶನ್ ನಿವೃತ್ತಿ ಘೋಷಣೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.