ವಿ ಎಸ್ ಉಗ್ರಪ್ಪ

ಆಂತರಿಕ ಬಿಕ್ಕಟ್ಟನ್ನು ಮುಚ್ಚಿಹಾಕಲು ಬಿಜೆಪಿ ರಾಜ್ಯ ಸರ್ಕಾರ ಮೇಲೆ ಆರೋಪ ಮಾಡುತ್ತಿದೆ: ವಿ ಎಸ್ ಉಗ್ರಪ್ಪ
ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದಾಗ ವಕ್ಫ್ ಮಂಡಳಿಯಿಂದ ರೈತರಿಗೆ ಸುಮಾರು 2 ಸಾವಿರ ನೋಟಿಸ್ ನೀಡಿದ್ದರೆ, ಹಿಂದಿನ ಬಾರಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ 500 ನೋಟಿಸ್‌ಗಳನ್ನು ನೀಡಲಾಗಿತ್ತು ಎಂದರು.

'ಡಿ ಕೆ ಶಿವಕುಮಾರ್ ರೀಟೇಲ್ ವ್ಯಾಪಾರಿಯಲ್ಲ, ಹೋಲ್ ಸೇಲ್ ವ್ಯಾಪಾರಿ': ಸೊಗಡು ಶಿವಣ್ಣ
ಎಂ.ಎ.ಸಲೀಂ ಮತ್ತು ಉಗ್ರಪ್ಪ ಮಾತನಾಡಿರುವುದು ಸತ್ಯ. ಡಿಕೆಶಿ ರೀಟೇಲ್ ವ್ಯಾಪಾರಿಯಲ್ಲ, ಹೋಲ್ ಸೇಲ್ ವ್ಯಾಪಾರಿ, ಬೇನಾಮಿ ಹೆಸರಿನಲ್ಲಿ ಬೇಕಾದಷ್ಟು ಆಸ್ತಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.

ಕೆಪಿಸಿಸಿ ಕಚೇರಿ ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ: ಕಾಂಗ್ರೆಸ್ ನಾಯಕ ಸಲೀಂ ಅಮಾನತು
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಚೇರಿಯ ವೇದಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿ ಸುದ್ದಿಯಾದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲೇ ಅಧ್ಯಕ್ಷರ ವಿರುದ್ಧ ಭ್ರಷ್ಟಾಚಾರ ಆರೋಪ; ಡಿಕೆಶಿ ಮುಖ್ಯಮಂತ್ರಿ ಕನಸಿಗೆ ಸ್ವಪಕ್ಷೀಯರಿಂದಲೇ ಎಳ್ಳುನೀರು: ಬಿಜೆಪಿ ವ್ಯಂಗ್ಯ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಲಂಚ, ಭ್ರಷ್ಟಾಚಾರದ ಟೀಕೆಯ ರೀತಿಯ ಹೇಳಿಕೆಗಳನ್ನು ಕೆಪಿಸಿಸಿ ಕಚೇರಿಯಲ್ಲಿ ಅವರದ್ದೇ ಪಕ್ಷದ ಇಬ್ಬರು ನಾಯಕರು ಹೇಳಿದ್ದು ಬಯಲಾಗುತ್ತಿದ್ದಂತೆ ಬಿಜೆಪಿ ಡಿ ಕೆ ಶಿವಕುಮಾರ್ ವಿರುದ್ಧ ಟೀಕೆ ಮಾಡಿದೆ.

ಡಿಕೆಶಿ ಬಗ್ಗೆ ಬೇರೆಯವರು ಮಾಡುತ್ತಿರುವ ಆರೋಪದ ಬಗ್ಗೆ ಸಲೀಂ ನನ್ನಲ್ಲಿ ಹೇಳಿದರು ಅಷ್ಟೆ; ಪಕ್ಷದಲ್ಲಿ ಗುಂಪುಗಾರಿಕೆ ಇಲ್ಲ: ವಿ.ಎಸ್. ಉಗ್ರಪ್ಪ
ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ, ನಾವೆಲ್ಲರೂ ಒಂದೇ ಕುಟುಂಬದಂತೆ ಇದ್ದೇವೆ ಎಂದು ಕಾಂಗ್ರೆಸ್ ನಾಯಕ ವಿ ಎಸ್ ಉಗ್ರಪ್ಪ ಹೇಳಿದ್ದಾರೆ.

ಆಪತ್ತು ತಂದ ಗುಸು-ಗುಸು ಮಾತು: ವಿ.ಎಸ್. ಉಗ್ರಪ್ಪಗೆ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಿಂದ ನೊಟೀಸ್!
ಕೆಪಿಸಿಸಿ ಕಚೇರಿಯ ವೇದಿಕೆಯಲ್ಲಿ ಸುದ್ದಿಗೋಷ್ಠಿಗೆ ಮುನ್ನ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಅನಧಿಕೃತವಾಗಿ ಮಾತನಾಡಿದ್ದ ಗುಸುಗುಸು ಮಾತು ತಲ್ಲಣ ಉಂಟುಮಾಡಿದ್ದು ವಿ ಎಸ್ ಉಗ್ರಪ್ಪನವರನ್ನು ಸಂಕಷ್ಟಕ್ಕೀಡು ಮಾಡಿದೆ.

ಸಲೀಂ- ಉಗ್ರಪ್ಪ ಸಂಭಾಷಣೆಗೂ ನನಗೂ ಸಂಬಂಧವಿಲ್ಲ; ಪಕ್ಷದ ಶಿಸ್ತುಪಾಲನಾ ಸಮಿತಿ ತೀರ್ಮಾನಕ್ಕೆ ಬದ್ಧ: ಡಿ.ಕೆ. ಶಿವಕುಮಾರ್
ಸಲೀಂ ಮತ್ತು ವಿ ಎಸ್ ಉಗ್ರಪ್ಪನವರ ಸಂಭಾಷಣೆಗಳಿಗೂ ನನಗೂ ಸಂಬಂಧವಿಲ್ಲ, ಪಕ್ಷದ ಶಿಸ್ತು ಪಾಲನಾ ಸಮಿತಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಶ್ರೀರಾಮುಲು ಏನು ಉದ್ಭವ ಮೂರ್ತಿನಾ? ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಮುಂದಿನ ತಿಂಗಳು ನವೆಂಬರ್ 3ರಂದು ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಉಪ ...

