ವಿ ಶ್ರೀನಿವಾಸ ಪ್ರಸಾದ್

ಸಂಸದ ಶ್ರೀನಿವಾಸ ಪ್ರಸಾದ್ ನಿಧನ; ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಇಂದು ರಜೆ ಘೋಷಣೆ
ಸೋಮವಾರ ಮುಂಜಾನೆ ನಿಧನರಾದ ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ವಿ ಶ್ರೀನಿವಾಸ ಪ್ರಸಾದ್ ಅವರ ಗೌರವಾರ್ಥ ಕರ್ನಾಟಕ ಸರ್ಕಾರವು ಮಂಗಳವಾರ ರಾಜ್ಯದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಿಸಿದೆ.

ನಂಜನಗೂಡು ಉಪಚುನಾವಣೆ ನನ್ನ ಮತ್ತು ಸಿಎಂ ಸಿದ್ದರಾಮಯ್ಯ ಮಧ್ಯೆ ಸ್ಪರ್ಧೆ: ಶ್ರೀನಿವಾಸ ಪ್ರಸಾದ್
ನಂಜನಗೂಡು ಉಪ ಚುನಾವಣೆ ನನ್ನ ಮತ್ತು ಸಿಎಂ ಸಿದ್ದರಾಮಯ್ಯ ಅವರ ನಡುವಿನ ಸ್ಪರ್ಧೆಯಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ಜನವರಿ 2ರಂದು ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಬಿಜೆಪಿಗೆ ಸೇರ್ಪಡೆ
ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಅವರು ಇದೇ ಜನವರಿ 2ರಂದು ಬಿಜೆಪಿ ಪಕ್ಷವನ್ನು ಸೇರುವುದಾಗಿ ಹೇಳಿದ್ದಾರೆ.

