ವಿ ಸುನೀಲ್ ಕುಮಾರ್

'ಕುಮಾರಸ್ವಾಮಿಯನ್ನು ಮೋದಿ-ಶಾ CM ಮಾಡ್ತಾರಂತೆ, ನಿಮ್ಮ ಹಣೆಬರಹ ಏನು? ಹಗಲುಗನಸು ಕಾಣಬೇಡಿ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಗೆ ಅಧಿಕಾರ'
ರಾಜಕೀಯ

'ಕುಮಾರಸ್ವಾಮಿಯನ್ನು ಮೋದಿ-ಶಾ CM ಮಾಡ್ತಾರಂತೆ, ನಿಮ್ಮ ಹಣೆಬರಹ ಏನು? ಹಗಲುಗನಸು ಕಾಣಬೇಡಿ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಗೆ ಅಧಿಕಾರ'

ಜೆಡಿಎಸ್ ಗೆ ಎಷ್ಟು ಸೀಟು ಬಿಡ್ತೀರಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು. ಈ ವೇಳೆ ಪ್ರಮಾಣ ವಚನಕ್ಕೆ ಕರೆಯುತ್ತೀವಿ, ಯಾರು ಮುಖ್ಯಮಂತ್ರಿ ಆಗಿರುತ್ತಾರೆ ಅಂತಾ ಅವಾಗ ನೋಡಿ ಎಂದು ಅಶ್ವಥ್ ನಾರಾಯಣ್ ತಿರುಗೇಟು ನೀಡಿದರು.

ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಲು ಕಾರಣ ಪುತ್ರ ವ್ಯಾಮೋಹವೊ, ಸ್ವಪಕ್ಷೀಯರ ಬೆದರಿಕೆಯೊ?: ಸುನೀಲ್ ಕುಮಾರ್
ರಾಜಕೀಯ

ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಲು ಕಾರಣ ಪುತ್ರ ವ್ಯಾಮೋಹವೊ, ಸ್ವಪಕ್ಷೀಯರ ಬೆದರಿಕೆಯೊ?: ಸುನೀಲ್ ಕುಮಾರ್

ಒಂದು ಕಾಲಕ್ಕೆ ‘ಹೌದಾ ಹುಲಿಯಾ’ ಎಂದು ಕರೆಯಿಸಿಕೊಳ್ಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಅಸಹಾಯಕರು. ಇದಕ್ಕೆ ಪುತ್ರ ವ್ಯಾಮೋಹ ಕಾರಣವೊ? ಸ್ವಪಕ್ಷೀಯರ ಬೆದರಿಕೆಯೊ? ಹೈಕಮಾಂಡ್‌ನ ಬ್ಲಾಕ್‌ಮೇಲ್‌ ಕಾರಣವೊ ಎಂದು ಪ್ರಶ್ನಿಸಿದ್ದಾರೆ.

ಮಂಗಳೂರು: ಹಿಂದೂತ್ವದ ಧ್ವನಿ ಅಡಗಿಸಲು ಕೋಮು ವಿರೋಧಿ ಕಾರ್ಯಪಡೆ ರಚನೆ- ಸುನೀಲ್ ಕುಮಾರ್
ರಾಜ್ಯ

ಮಂಗಳೂರು: ಹಿಂದೂತ್ವದ ಧ್ವನಿ ಅಡಗಿಸಲು ಕೋಮು ವಿರೋಧಿ ಕಾರ್ಯಪಡೆ ರಚನೆ- ಸುನೀಲ್ ಕುಮಾರ್

ದಕ್ಷಿಣ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಲ್ಲಿ ಹಿಂಸಾಚಾರ ತಡೆಯುವ ಉದ್ದೇಶದಿಂದ ಸರ್ಕಾರ ಕೋಮು ವಿರೋಧಿ ಕಾರ್ಯಪಡೆ ರಚಿಸುತ್ತಿಲ್ಲ.

ಸಿಎಂ ಕಚೇರಿಯಲ್ಲಿ ಮಾವೋವಾದಿಗಳು ಶರಣಾಗುವುದರಲ್ಲಿ ತಪ್ಪೇನಿಲ್ಲ: ಗೃಹ ಸಚಿವ ಜಿ ಪರಮೇಶ್ವರ
ರಾಜ್ಯ

ಸಿಎಂ ಕಚೇರಿಯಲ್ಲಿ ಮಾವೋವಾದಿಗಳು ಶರಣಾಗುವುದರಲ್ಲಿ ತಪ್ಪೇನಿಲ್ಲ: ಗೃಹ ಸಚಿವ ಜಿ ಪರಮೇಶ್ವರ

ನಕ್ಸಲರು ಶರಣಾಗುವಾಗ ನಿರಾಯುಧರಾಗಿದ್ದರು. ಅವರು ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದಾರೆ ಮತ್ತು ಅವುಗಳನ್ನು ಎಲ್ಲಿಟ್ಟಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ಮಾಡುತ್ತಾರೆ.

ಶಾಸಕರಿಗೆ ಅನುದಾನ ನೀಡಿಲ್ಲ, ಕಾಂಗ್ರೆಸ್ ಸರ್ಕಾರ ಸಂಪೂರ್ಣ ಅಸಮರ್ಥವಾಗಿದೆ: ವಿ ಸುನೀಲ್ ಕುಮಾರ್
ರಾಜಕೀಯ

ಶಾಸಕರಿಗೆ ಅನುದಾನ ನೀಡಿಲ್ಲ, ಕಾಂಗ್ರೆಸ್ ಸರ್ಕಾರ ಸಂಪೂರ್ಣ ಅಸಮರ್ಥವಾಗಿದೆ: ವಿ ಸುನೀಲ್ ಕುಮಾರ್

ಕಳೆದ ಒಂದು ವರ್ಷದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಎಷ್ಟು ಅನುದಾನ ಬಿಡುಗಡೆಯಾಗಿದೆ ಮತ್ತು ಎಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಬೇಕು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ವಿ ಸುನೀಲ್ ಕುಮಾರ್ ಒತ್ತಾಯಿಸಿದರು.

ಪರಶುರಾಮ ಪ್ರತಿಮೆ ವಿವಾದ: ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ವಾಗ್ದಾಳಿ
ರಾಜ್ಯ

ಪರಶುರಾಮ ಪ್ರತಿಮೆ ವಿವಾದ: ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ವಾಗ್ದಾಳಿ

ಕಾರ್ಕಳ ಕ್ಷೇತ್ರದ ಬೈಲೂರಿನ ಥೀಮ್ ಪಾರ್ಕ್‌ನಲ್ಲಿ ಅಪೂರ್ಣ ಪ್ರತಿಮೆ ಸ್ಥಾಪಿಸುವ ಮೂಲಕ ಪರಶುರಾಮ ದೇವರಿಗೆ ಅವಮಾನ ಮಾಡಲಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಂಗಳವಾರ ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ನಾಗರ ಪಂಚಮಿಯಂದು ರಜೆ ಘೋಷಿಸಿ: ಜಿಲ್ಲಾಧಿಕಾರಿಗೆ ಶಾಸಕ ಸುನೀಲ್ ಕುಮಾರ್ ಮನವಿ
ರಾಜ್ಯ

ನಾಗರ ಪಂಚಮಿಯಂದು ರಜೆ ಘೋಷಿಸಿ: ಜಿಲ್ಲಾಧಿಕಾರಿಗೆ ಶಾಸಕ ಸುನೀಲ್ ಕುಮಾರ್ ಮನವಿ

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 21 ರಂದು ರಜೆ ಘೋಷಿಸುವಂತೆ ಕಾರ್ಕಳ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್ ಅವರು ಶನಿವಾರ ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಭಜರಂಗ ದಳ ನಿಷೇಧಿಸುವ ಕಾಂಗ್ರೆಸ್‌‌ನ ಭರವಸೆ ಮುಸ್ಲಿಮರ ಓಲೈಕೆಗಾಗಿ: ಬಿಜೆಪಿ ನಾಯಕ ವಿ ಸುನೀಲ್‌ಕುಮಾರ್‌
ರಾಜ್ಯ

ಭಜರಂಗ ದಳ ನಿಷೇಧಿಸುವ ಕಾಂಗ್ರೆಸ್‌‌ನ ಭರವಸೆ ಮುಸ್ಲಿಮರ ಓಲೈಕೆಗಾಗಿ: ಬಿಜೆಪಿ ನಾಯಕ ವಿ ಸುನೀಲ್‌ಕುಮಾರ್‌

ತಾವು ಅಧಿಕಾರಕ್ಕೆ ಬಂದರೆ ಬಜರಂಗ ದಳವನ್ನು ನಿಷೇಧಿಸಲಾಗುವುದು ಎಂಬ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಯನ್ನು ಖಂಡಿಸಿದ ಇಂಧನ ಸಚಿವ ವಿ ಸುನೀಲ್ ಕುಮಾರ್, ಇದು ಮುಸ್ಲಿಮರನ್ನು ಓಲೈಸುವ ಕ್ರಮವಾಗಿದೆ ಎಂದು ಹೇಳಿದರು.