ವಿ ಸೆಂಥಿಲ್ ಬಾಲಾಜಿ

Tamil Nadu: DMK ಸರ್ಕಾರಕ್ಕೆ ಡಬಲ್ ಆಘಾತ; ಸಚಿವ ಸ್ಥಾನಕ್ಕೆ Senthil Balaji, K Ponmudy ರಾಜಿನಾಮೆ
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ, ತಮಿಳುನಾಡು ಸಚಿವರಾದ ವಿ ಸೆಂಥಿಲ್ ಬಾಲಾಜಿ (V Senthil Balaji) ಮತ್ತು ಕೆ. ಪೊನ್ಮುಡಿ (K Ponmudy) ತಮ್ಮ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಮದ್ರಾಸ್ ಹೈಕೋರ್ಟ್ ಭಿನ್ನ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಮದ್ರಾಸ್ ಹೈಕೋರ್ಟ್‌ನ ಭಿನ್ನ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಬಂಧಿತ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ 26 ರವರೆಗೆ ವಿಸ್ತರಿಸಿ ನಗರದ ನ್ಯಾಯಾಲಯವು ಬುಧವಾರ ಆದೇಶ ಹೊರಡಿಸಿದೆ.

ತಮಿಳುನಾಡು ಸಿಎಂ ಸ್ಟಾಲಿನ್ ಕಾನೂನು ಹೋರಾಟದ ಎಚ್ಚರಿಕೆ ಬೆನ್ನಲ್ಲೇ ಸಚಿವರ ವಜಾ ಆದೇಶಕ್ಕೆ ರಾಜ್ಯಪಾಲ ತಡೆ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ತಮ್ಮ ಶಿಫಾರಸು ಇಲ್ಲದೆ ಬಂಧಿತ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ ರಾಜ್ಯಪಾಲ ಆರ್.ಎನ್.ರವಿ ಅವರ ಆದೇಶದ ವಿರುದ್ಧ ಕಾನೂನು ಹೋರಾಟ...

ಸಚಿವರನ್ನು ವಜಾಗೊಳಿಸುವ ಅಧಿಕಾರ ರಾಜ್ಯಪಾಲರಿಗಿಲ್ಲ; ಕಾನೂನು ಹೋರಾಟ ನಡೆಸುತ್ತೇವೆ: ತಮಿಳುನಾಡು ಸಿಎಂ
ತಮಿಳುನಾಡಿನ ಡಿಎಂಕೆ ಸರ್ಕಾರ ಮತ್ತು ರಾಜ್ಯಪಾಲ ಆರ್‌ಎನ್ ರವಿ ನಡುವಿನ ಸಂಘರ್ಷ ಗುರುವಾರ ಮತ್ತಷ್ಟು ಹೆಚ್ಚಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ರಾಜ್ಯಪಾಲರು...

ತಮಿಳುನಾಡಿನ ಸಚಿವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು 'ಸುಪ್ರೀಂ' ನಕಾರ
ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.

