ಸಿನಿಮಾ ಸುದ್ದಿಕನ್ನಡದಲ್ಲಿ ಅಭಿನಯಿಸಲು 'ಕಣ್ಸನ್ನೆ ಹುಡುಗಿ' ಪ್ರಿಯಾ ವಾರಿಯರ್ ರೆಡಿ?
ಕಣ್ಸನ್ನೆ ಹುಡುಗಿ" ಎಂದು ರಾತ್ರೋರಾತ್ರಿ ಸೋಷಿಯಲ್ ಮೀಡಿಯಾ ಮೂಲಕ ಪ್ರಸಿದ್ದರಾದ ಮಲಯಾಲಂ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಅವರನ್ನು ಸ್ಯಾಂಡಲ್ ವುಡ್ ಗೆ ಪರಿಚಯಿಸಲು ಸಾಕಷ್ಟು ನಿರ್ದೇಶಕರು, ನಿರ್ಮಾಪಕರು ಪ್ರಯತ್ನಿಸಿದರೂ ಇದುವರೆಗೆ ಯಶಸ್ವಿಯಾಗಿಲ್ಲ