ಶೀತಲ್ ಶೆಟ್ಟಿ ನಿರ್ದೇಶನದ ವಿಂಡೋ ಸೀಟ್ ಸಿನಿಮಾಗೆ 'ರಂಗಿತರಂಗ' ನಿರೂಪ್ ಭಂಡಾರಿ ನಾಯಕನಟರಾಗಿದ್ದು, ಅಮೃತಾ ಅಯ್ಯಂಗಾರ್ ಮತ್ತು ಸಂಜನಾ ಆನಂದ್ ಚಿತ್ರಕ್ಕೆ ನಾಯಕಿಯಾಗಿದ್ದಾರೆ.