ವಿಂಡೀಸ್ ಕ್ರಿಕೆಟ್ ಮಂಡಳಿ

'ನಮಗೆ ಲಕ್ಸುರಿ ಬೇಡ, ಆದರೆ..': ವಿಂಡೀಸ್‌ ಕ್ರಿಕೆಟ್‌ ಮಂಡಳಿ ವಿರುದ್ಧ ಹಾರ್ದಿಕ್ ಪಾಂಡ್ಯ ಕಿಡಿ, BCCI ಗೆ ದೂರು!
ಕ್ರಿಕೆಟ್

'ನಮಗೆ ಲಕ್ಸುರಿ ಬೇಡ, ಆದರೆ..': ವಿಂಡೀಸ್‌ ಕ್ರಿಕೆಟ್‌ ಮಂಡಳಿ ವಿರುದ್ಧ ಹಾರ್ದಿಕ್ ಪಾಂಡ್ಯ ಕಿಡಿ, BCCI ಗೆ ದೂರು!

ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಜೆಯದ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಅತಿಥೇಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಫ್ಲೋರಿಡಾ ಟಿ20 ಸರಣಿಯಿಂದ ಯುವಿ, ರೈನಾ ಔಟ್!
ಕ್ರಿಕೆಟ್

ಫ್ಲೋರಿಡಾ ಟಿ20 ಸರಣಿಯಿಂದ ಯುವಿ, ರೈನಾ ಔಟ್!

ಅಮೆರಿಕದ ಫ್ಲೋರಿಡಾದಲ್ಲಿ ಆಯೋಜಿಸಲಾಗಿರುವ ಪುಟ್ಟ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದ್ದು, ಸ್ಫೋಟಕ ಬ್ಯಾಟ್ಸಮನ್ ಯುವರಾಜ್ ಸಿಂಗ್ ಹಾಗೂ ಕಳಪೆ ಫಾರ್ಮ್ ನಿಂದ ಬಳಲುತ್ತಿರುವ ಸುರೇಶ್ ರೈನಾರನ್ನು ತಂಡದಿಂದ ಕೈಬಿಡಲಾಗಿದೆ.

ಅಮೆರಿಕದಲ್ಲಿ ಭಾರತ-ವಿಂಡೀಸ್ ಟಿ20 ಸರಣಿ ಆಯೋಜನೆ ಅಧಿಕೃತ
ಕ್ರಿಕೆಟ್

ಅಮೆರಿಕದಲ್ಲಿ ಭಾರತ-ವಿಂಡೀಸ್ ಟಿ20 ಸರಣಿ ಆಯೋಜನೆ ಅಧಿಕೃತ

ಅಮೆರಿಕದ ಫ್ಲೋರಿಡಾದಲ್ಲಿ ಪುಟ್ಟ ಟಿ20 ಸರಣಿ ಆಯೋಜನೆಗೆ ಭಾರತ ಮತ್ತು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಗಳು ಸಮ್ಮತಿ ಸೂಚಿಸಿದ್ದು, ಇದೇ ಆಗಸ್ಟ್ 27 ಮತ್ತು 28ರಂದು ಸರಣಿ ಆಯೋಜನೆಗೆ ಸಿದ್ಧತೆ ನಡೆಸಲಾಗಿದೆ.

ಫ್ಲೋರಿಡಾದಲ್ಲಿ ಭಾರತ-ವಿಂಡೀಸ್ ಟಿ20 ಸರಣಿ?
ಕ್ರಿಕೆಟ್

ಫ್ಲೋರಿಡಾದಲ್ಲಿ ಭಾರತ-ವಿಂಡೀಸ್ ಟಿ20 ಸರಣಿ?

ಈಗಷ್ಟೇ ಕ್ರಿಕೆಟ್ ರಂಗಕ್ಕೆ ಪ್ರವೇಶ ಮಾಡಿರುವ ಅಮೆರಿಕದಲ್ಲಿ ಟಿ20 ಕ್ರಿಕೆಟ್ ಸರಣಿ ಆಯೋಜನೆ ಮಾಡುವ ಮೂಲಕ ಕ್ರಿಕೆಟ್ ಗೆ ಪ್ರಚಾರ ನೀಡುವ ಕುರಿತು ಬಿಸಿಸಿಐ ಚಿಂತನೆ ನಡೆಸಿದೆ.

ಐಪಿಎಲ್‌ ನಂತರ ವೇತನ ವಿವಾದ ಕುರಿತು ಆಟಗಾರರ ಜೊತೆ ಚರ್ಚೆ
ಕ್ರಿಕೆಟ್

ಐಪಿಎಲ್‌ ನಂತರ ವೇತನ ವಿವಾದ ಕುರಿತು ಆಟಗಾರರ ಜೊತೆ ಚರ್ಚೆ

ನಾಯಕ ಡರೇನ್ ಸಾಮಿ ಹೇಳಿಕೆ ಇದೀಗ ವೆಸ್ಟ್ ಇಂಡೀಸ್ ವಿವಾದ ಹುಟ್ಟುಹಾಕಿದ್ದು, ಮಾಧ್ಯಮಗಳ ಮುಜುಗುರ ತಪ್ಪಿಸಿಕೊಳ್ಳಲು ಇದೀಗ್ ವಿಂಡೀಸ್ ಕ್ರಿಕೆಟ್ ಸಂಸ್ಥೆ ಸಂಧಾನಕ್ಕೆ ಮುಂದಾಗಿದೆ.