ಕ್ರಿಕೆಟ್ವಿಂಡೀಸ್ ವಿರುದ್ಧದ ಕೊನೆಯ ಮೂರು ಏಕದಿನ ಪಂದ್ಯಗಳಿಂದ ಕೈ ಬಿಟ್ಟಿರುವುದಕ್ಕೆ ಜಾದವ್ ಅಚ್ಚರಿ!
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಮೂರು ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಮೊದಲ ಎರಡು ಪಂದ್ಯಗಳಿಂದ ದೂರ ಉಳಿದಿದ್ದ ವೇಗಿಗಳಾದ ಜಸ್ ಪ್ರೀತ್ ಬುಮ್ರಾ ಹಾಗೂ ಭುವನೇಶ್ವರ್ ಕುಮಾರ್ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ.