ಕ್ರೀಡೆಏಷ್ಯನ್ ಗೇಮ್ಸ್ 2023: ವಿಂಡ್ ಸರ್ಫರ್ ನಲ್ಲಿ ಈಬಾದ್ ಅಲಿಗೆ ಕಂಚು, ಸೇಲಿಂಗ್ ನಲ್ಲಿ ನೇಹಾ ಠಾಕೂರ್ ಗೆ ಬೆಳ್ಳಿ
ಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದ್ದು, ಇಂದು ಪುರುಷರ ವಿಂಡ್ ಸರ್ಫರ್ ವಿಭಾಗದಲ್ಲಿ ಭಾರತದ ಈಬಾದ್ ಅಲಿಗೆ ಕಂಚಿನ ಪದಕ ಗೆದ್ದರೆ, ಮಹಿಳೆಯರ ಡಿಂಗಿ ಸೇಲಿಂಗ್ ಸ್ಪರ್ಧೆಯಲ್ಲಿ ಭಾರತದ ನೇಹಾ ಠಾಕೂರ್ ಬೆಳ್ಳಿ ಪದಕ ಗೆದ್ದಿದ್ದಾರೆ.