ಸಿನಿಮಾ ಸುದ್ದಿನಟ ದಿವಂಗತ ವಿಷ್ಣುವರ್ಧನ್ ಆಪ್ತ, ನಿರ್ದೇಶಕ- ಸಂಭಾಷಣೆಕಾರ ವಿ.ಆರ್ ಭಾಸ್ಕರ್ ವಿಧಿವಶ
ನಟ ದಿವಂಗತ ಡಾ.ವಿಷ್ಣುವರ್ಧನ್ ಅವರಿಗೆ ಬಹುಕಾಲ ಸಹಾಯಕರಾಗಿದ್ದ ನಟ, ಸಾಹಿತಿ ಹಾಗೂ ನಿರ್ದೇಶಕ ವಿ.ಆರ್. ಭಾಸ್ಕರ್ ಇಂದು ಮುಂಜಾನೆ 3 ಗಂಟೆಗೆ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಭಾಸ್ಕರ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.