ವಾಣಿಜ್ಯ70,000 ಬಿಎಸ್ಎನ್ಎಲ್ ಉದ್ಯೋಗಿಗಳಿಂದ ವಿಆರ್ಎಸ್ ಆಯ್ಕೆ
ಕಳೆದ ವಾರ ಪ್ರಾರಂಭಿಸಲಾದ ವಿಆರ್ಎಸ್ ಯೋಜನೆಗೆ ಉತ್ತಮ ಪ್ರತಿಕಿಯೆ ವ್ಯಕ್ತವಾಗಿದ್ದು ಬಿಎಸ್ಎನ್ಎಲ್ನ 70,000 ಉದ್ಯೋಗಿಗಳು ಈಗಾಗಲೇ ಯೋಜನೆಗೆ ತಮ್ಮ ಆಯ್ಕೆಯನ್ನು ಸೂಚಿಸಿದ್ದಾರೆ ಎಂದು ಸರ್ಕಾರಿ ಸ್ವಾಮ್ಯದ ಟೆಲಿಕಾಂ ನಿಗಮದ ಅಧ್ಯಕ್ಷ ಮತ್ತು ಎಂಡಿ ಪಿ ಕೆ ಪುರ್ವಾರ್ ತಿಳಿಸಿದ್ದಾರೆ.