ರಾಜ್ಯಮಂಗಳೂರಿನಲ್ಲಿ ವಿಹೆಚ್ ಪಿ ಸಭೆ, ಸಿಎಎ, ರಾಮ ಮಂದಿರ ನಿರ್ಮಾಣದ ಕುರಿತು ಚರ್ಚೆ
ಬಂದರು ನಗರಿ ಮಂಗಳೂರಿನಲ್ಲಿ ಶುಕ್ರವಾರ ದಿಂದ ಮೂರು ದಿನಗಳ ಕಾಲ ವಿಶ್ವ ಹಿಂದೂ ಪರಿಷತ್(ವಿಹೆಚ್ ಪಿ) ಸಭೆ ಆರಂಭಗೊಂಡಿದೆ. ಪೌರತ್ವ ತಿದ್ದುಪಡಿ ವಿಧೇಯಕ(ಸಿಎಎ) ಹಾಗೂ ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಿದೆ.