ವಿಎಚ್‌ಪಿ

ಮುಸ್ಲಿಮರನ್ನು ಗರ್ಭಾ-ದಾಂಡಿಯಾ ಕಾರ್ಯಕ್ರಮಗಳಿಂದ ದೂರವಿಡಿ: VHP ಕರೆಗೆ ಅಮೃತಾ ಫಡ್ನವೀಸ್ ವಿರೋಧ!
ಮಹಾರಾಷ್ಟ್ರದಾದ್ಯಂತ ನವರಾತ್ರಿ ಸಮಯದಲ್ಲಿ ಮುಸ್ಲಿಮರು ಗರ್ಭಾ ಮತ್ತು ದಾಂಡಿಯಾ ನೃತ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಲಾಗುವುದು ಎಂದು ವಿಎಚ್‌ಪಿ ಘೋಷಿಸಿದೆ.

ಭಗವಾನ್ ರಾಮನನ್ನೇ 'ಲೂಟಿ' ಮಾಡಿದ 'ಫಾರ್ಜಿ ಹಿಂದೂಗಳು': BJP, VHP, ಬಜರಂಗ ದಳವನ್ನು ಟೀಕಿಸಿದ ಕಪಿಲ್ ಸಿಬಲ್
ತಪ್ಪಿತಸ್ಥರೆಂದು ಸಾಬೀತಾದವರಿಗೆ ಮಾದರಿಯಾಗುವಂತಹ ಶಿಕ್ಷೆಯನ್ನು ವಿಧಿಸಲಾಗುವುದು ಮತ್ತು ತ್ವರಿತ ನ್ಯಾಯ ದೊರಕಿಸಿಕೊಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ದೆಹಲಿ: ಬಾಂಗ್ಲಾದೇಶ ರಾಯಭಾರ ಕಚೇರಿ ಎದುರು ಬೃಹತ್ ಪ್ರತಿಭಟನೆ, ಲಾಠಿ ಚಾರ್ಜ್! ವೀಸಾ ಸೇವೆ ಸ್ಥಗಿತ, Video
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ ಖಂಡಿಸಿ ದೆಹಲಿಯ ಬಾಂಗ್ಲಾದೇಶ ರಾಯಭಾರ ಕಚೇರಿ ಎದುರು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.

ಶರಣ್ ಪಂಪ್‌ವೆಲ್ ಬಂಧನಕ್ಕೆ ಆಕ್ಷೇಪ: ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ- ಬಿಜೆಪಿ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಬಂದ್‌ಗೆ ಕರೆ ನೀಡಿದ್ದ ಆರೋಪದ ಮೇಲೆ ಶರಣ್ ಪಂಪ್‌ವೆಲ್ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು.

ಮಂಗಳೂರು: ವೈರಲ್ ಪೋಸ್ಟ್; ವಿಎಚ್‌ಪಿ, ಬಜರಂಗ ದಳ ಪ್ರತಿಭಟನೆ

ಅಂಗಡಿಗಳಲ್ಲಿ ಕೇಸರಿ ಧ್ವಜ ಕಟ್ಟಿದ ಪ್ರಕರಣ: ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲು
ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಬಳಿ ಕೋಮುಸಾಮರಸ್ಯಕ್ಕೆ ಧಕ್ಕೆ ತಂದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮುಖಂಡ ಶರಣ್ ಪಂಪ್‌ವೆಲ್ ಮತ್ತು ಆತನ ಸಹಚರರ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹರಿಯಾಣ: ಆಗಸ್ಟ್ 28ರಂದು ವಿಎಚ್‌ಪಿಯಿಂದ ಯಾತ್ರೆ; ನುಹ್‌ನಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ
ವಿಶ್ವ ಹಿಂದೂ ಪರಿಷತ್ ಆಗಸ್ಟ್ 28ರಂದು ತಮ್ಮ ಬ್ರಿಜ್ ಮಂಡಲ್ ಜಲ ಅಭಿಷೇಕ್ ಯಾತ್ರೆಯನ್ನು ಮುಂದುವರಿಸುವುದಾಗಿ ಹೇಳಿದ ನಂತರ ಹರಿಯಾಣದ ನುಹ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ ಎಸ್ಎಂಎಸ್ ಸೇವೆಗಳನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.

ವಿಎಚ್‌ಪಿ-ಭಜರಂಗ ದಳ ಪ್ರತಿಭಟನಾ ಮೆರವಣಿಗೆಗೆ 'ಸುಪ್ರೀಂ' ಸಮ್ಮತಿ; ಶಾಂತಿ ಕಾಪಾಡುವಂತೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ಸೂಚನೆ
ನುಹ್ ಹಿಂಸಾಚಾರದ ವಿರುದ್ಧ ದೆಹಲಿ-ಎನ್‌ಸಿಆರ್‌ನಾದ್ಯಂತ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಲು ವಿಎಚ್‌ಪಿ ಮತ್ತು ಬಜರಂಗದಳಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದರೆ, ಈ ವೇಳೆ ಯಾವುದೇ ದ್ವೇಷ ಭಾಷಣ ಅಥವಾ ಯಾವುದೇ ರೀತಿಯಲ್ಲಿ ಹಿಂಸಾಚಾರ ನಡೆಯದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಬೆಂಗಳೂರು: ಮತಾಂತರ ನಿಷೇಧ ಕಾನೂನು ಹಿಂಪಡೆದಿರುವುದನ್ನು ವಿರೋಧಿಸಿ ವಿಎಚ್‌ಪಿ ಪ್ರತಿಭಟನೆ
ಹಿಂದಿನ ಬಿಜೆಪಿ ಆಡಳಿತದಲ್ಲಿ ಜಾರಿಗೆ ತಂದ ಮತಾಂತರ ನಿಷೇಧ ಕಾನೂನನ್ನು ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಲಿದೆ.

