ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯ ಗಗಲ್ಹೇರಿ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ವಿಎಚ್ಪಿ ಪದಾಧಿಕಾರಿಯೊಬ್ಬರ ಮೇಲೆ ಗುಂಡು ಹಾರಿಸಿದ್ದು, ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.