ರಾಜ್ಯಮಹಿಳಾ ಸಿಬ್ಬಂದಿಗೆ ಕಿರುಕುಳ: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು ಬಂಧಿಸುವಂತೆ ವಿಎಚ್ಪಿ ಮಹಿಳಾ ಘಟಕ ಆಗ್ರಹ
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ ಆರೋಪ ಹೊತ್ತಿರುವ ಮನ್ಸೂರ್ ಅಲಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಮಹಿಳಾ ಘಟಕದ ದುರ್ಗಾ ವಾಹಿನಿ ಮಂಗಳವಾರ ಒತ್ತಾಯಿಸಿದೆ.