ರಾಜ್ಯಭದ್ರಾವತಿ ಜನರ ಹೋರಾಟಕ್ಕೆ ಸಿಕ್ಕ ಜಯ: VISL ಕಾರ್ಖಾನೆ ಆರಂಭಕ್ಕೆ ಕೇಂದ್ರ ಒಪ್ಪಿಗೆ; ಚುನಾವಣೆ ಹೊಸ್ತಿಲಲ್ಲಿ ಟ್ರಿಕ್!
1918ರಲ್ಲಿ ಮೊದಲ ಮಹಾಯುದ್ಧದ ಅಂತ್ಯದ ವೇಳೆಗೆ ಶಿವಮೊಗ್ಗದ ಭದ್ರಾವತಿಯಲ್ಲಿ ಮೈಸೂರು ರಾಜಮನೆತನದಿಂದ ಆರಂಭಗೊಂಡ ಐತಿಹಾಸಿಕ ಉಕ್ಕಿನ ತಯಾರಿಕಾ ಕಾರ್ಖಾನೆಯು ಕೆಲವೇ ದಿನಗಳಲ್ಲಿ ಪುನರಾರಂಭವಾಗಲಿದೆ.