ರಾಜ್ಯವಿಐಎಸ್ಎಲ್ ಪುನಾರಂಭಕ್ಕಾಗಿ 5 ಸಾವಿರ ಕೋಟಿ ಹೂಡಿಕೆ; ಮಂಡ್ಯ ಜನಕ್ಕೆ ಯಾವುದೇ ಕಾರಣಕ್ಕೂ ದ್ರೋಹ ಬಗೆಯಲ್ಲ: HDK
ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಶುಕ್ರವಾರ ನಡೆದ ವಿಜ್ಞಾತಂ ಉತ್ಸವ ಸಮಾರಂಭದಲ್ಲಿ ಖ್ಯಾತ ವಿಜ್ಞಾನಿ ಡಾ. ಎಂ.ಕೆ. ಸೂರಪ್ಪ ಅವರಿಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದಿಂದ ವಿಜ್ಞಾತಂ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.