ರಾಜ್ಯವಿಐಎಸ್ ಎಲ್ ನಲ್ಲಿ ಆಕ್ಸಿಜನ್ ಉತ್ಪಾದನೆ ಹೆಚ್ಚಿಸಲು ನೆರವು- ಸಚಿವ ಜಗದೀಶ್ ಶೆಟ್ಟರ್
ಭದ್ರಾವತಿಯಲ್ಲಿರುವ ವಿಐಎಸ್ಎಲ್ ಆಕ್ಸಿಜನ್ ಪ್ಲಾಂಟ್ ನಲ್ಲಿ ಆಕ್ಸಿಜನ್ ಉತ್ಪಾದನೆ ಪುನಾರಂಭಿಸಲಾಗಿದ್ದು, ಇದನ್ನು ಹೆಚ್ಚಿಸಲು ರಾಜ್ಯ ಸರಕಾರದ ವತಿಯಿಂದ ಅಗತ್ಯವಿರುವ ಎಲ್ಲಾ ನೆರವು ನೀಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.