ವಿಐಪಿ

IPL ಟಿಕೆಟ್ ವಿವಾದ: ಎರೆಡರಡು VIP ಪಾಸ್ ಪಡೆದರೂ ಮೈದಾನಕ್ಕೆ ಬಾರದ ಶಾಸಕರು, ಟೀಕೆ ಶುರು
ರಾಜ್ಯ

IPL ಟಿಕೆಟ್ ವಿವಾದ: ಎರೆಡರಡು VIP ಪಾಸ್ ಪಡೆದರೂ ಮೈದಾನಕ್ಕೆ ಬಾರದ ಶಾಸಕರು, ಟೀಕೆ ಶುರು

ಶನಿವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಪಂದ್ಯಕ್ಕೆ ಒಟ್ಟು 224 ಶಾಸಕರ ಪೈಕಿ ಕೇವಲ 3 ರಿಂದ 4 ಶಾಸಕರು ಮಾತ್ರ ಹಾಜರಾಗಿರುವುದು ಕಂಡು ಬಂದಿತ್ತು.

'ಹೊಸತರ' ಚಿತ್ರದ ಮೂಲಕ ನಿರ್ದೇಶಕನಾಗಿ ಸ್ಯಾಂಡಲ್‌ವುಡ್‌ಗೆ ಅಫ್ಜಲ್ ಎಂಟ್ರಿ
ಸಿನಿಮಾ ಸುದ್ದಿ

'ಹೊಸತರ' ಚಿತ್ರದ ಮೂಲಕ ನಿರ್ದೇಶಕನಾಗಿ ಸ್ಯಾಂಡಲ್‌ವುಡ್‌ಗೆ ಅಫ್ಜಲ್ ಎಂಟ್ರಿ

ಪತ್ರಿಕೋದ್ಯಮದಿಂದ ನಟನೆಯವರೆಗಿನ ಪಯಣಕ್ಕೆ ಹೆಸರುವಾಸಿಯಾಗಿರುವ ಅಫ್ಜಲ್, ವಸಿಷ್ಠ ಸಿಂಹ ನಟನೆಯ 'ವಿಐಪಿ' ಚಿತ್ರದಲ್ಲಿ ಅಫ್ಜಲ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಮಹತ್ವದ ಪಾತ್ರವನ್ನು ನಿರ್ವಹಿಸಿದ್ದಾರೆ. ಇದೀಗ 'ಹೊಸತರ' ಚಿತ್ರದ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ.

'ವಿಐಪಿ' ಕಮರ್ಷಿಯಲ್ ಸಿನಿಮಾದ ಭಾಗವಾಗಿರುವುದಕ್ಕೆ ಸಂತೋಷವಾಗಿದೆ: ತೇಜಸ್ವಿನಿ ಶರ್ಮಾ
ಸಿನಿಮಾ ಸುದ್ದಿ

'ವಿಐಪಿ' ಕಮರ್ಷಿಯಲ್ ಸಿನಿಮಾದ ಭಾಗವಾಗಿರುವುದಕ್ಕೆ ಸಂತೋಷವಾಗಿದೆ: ತೇಜಸ್ವಿನಿ ಶರ್ಮಾ

ಫ್ಲಾಟ್#9, ಮೇರಿ ಮತ್ತು ಇಂಗ್ಲಿಷ್ ಮಂಜ ಚಿತ್ರಗಳಲ್ಲಿ ನಟಿಸಿದ್ದ ತೇಜಸ್ವಿನಿ ಶರ್ಮಾ ಇದೀಗ ವಿಐಪಿ ಚಿತ್ರ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಬ್ರಹ್ಮ ಅವರ ನಿರ್ದೇಶನದ ಚಿತ್ರದಲ್ಲಿ ನಟ ವಸಿಷ್ಠ ಸಿಂಹ ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದಕ್ಕೆ ಥ್ರಿಲ್ ಆಗಿದ್ದಾರೆ. ಕ್ರೈಮ್ ಥ್ರಿಲ್ಲರ್ ಎಂದು ಹೇಳಲಾದ ಈ ಚಿತ್ರದಲ್ಲಿ ತೇಜಸ್ವಿನಿ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ.

VIP ಚಿತ್ರೀಕರಣ ಬಹುತೇಕ ಪೂರ್ಣ; ನಟ ವಸಿಷ್ಠ ಸಿಂಹ ಪಾತ್ರದ ಫಸ್ಟ್ ಲುಕ್ ಬಿಡುಗಡೆ
ಸಿನಿಮಾ ಸುದ್ದಿ

VIP ಚಿತ್ರೀಕರಣ ಬಹುತೇಕ ಪೂರ್ಣ; ನಟ ವಸಿಷ್ಠ ಸಿಂಹ ಪಾತ್ರದ ಫಸ್ಟ್ ಲುಕ್ ಬಿಡುಗಡೆ

ನಿರ್ದೇಶಕ ಬ್ರಹ್ಮ ಜೊತೆಗಿನ ವಸಿಷ್ಠ ಸಿಂಹ ಅವರ ಮುಂಬರುವ ಚಿತ್ರವು ಬಹುತೇಕ ಚಿತ್ರೀಕರಣವನ್ನು ಪೂರ್ಣಗೊಳಿಸಿದೆ. ಇನ್ನು ಕೇವಲ ಎರಡು ಹಾಡುಗಳು ಮತ್ತು ಫೈಟ್ ಸೀಕ್ವೆನ್ಸ್ ಮಾತ್ರ ಉಳಿದಿದೆ. ಈಮಧ್ಯೆ, ವಸಿಷ್ಠ ಸಿಂಹ ಅವರ ಪಾತ್ರದ ಫಸ್ಟ್ ಲುಕ್ ಅನ್ನು ನಿರ್ಮಲಾನಂದ ಸ್ವಾಮೀಜಿ ಬಿಡುಗಡೆ ಮಾಡಿದ್ದಾರೆ.

ವಸಿಷ್ಠ ಸಿಂಹ ಮುಂಬರುವ ಕ್ರೈಮ್ ಥ್ರಿಲ್ಲರ್ ಶೀರ್ಷಿಕೆ ಅನಾವರಣ; 'ವಿಐಪಿ' ಆಗಿ ಮಿಂಚು
ಸಿನಿಮಾ ಸುದ್ದಿ

ವಸಿಷ್ಠ ಸಿಂಹ ಮುಂಬರುವ ಕ್ರೈಮ್ ಥ್ರಿಲ್ಲರ್ ಶೀರ್ಷಿಕೆ ಅನಾವರಣ; 'ವಿಐಪಿ' ಆಗಿ ಮಿಂಚು

ನಿರ್ದೇಶಕ ಬ್ರಹ್ಮ ಜೊತೆಗಿನ ವಸಿಷ್ಠ ಸಿಂಹ ಅವರ ಮುಂಬರುವ ಚಿತ್ರವು ಶೇ 75ರಷ್ಟು ಚಿತ್ರೀಕರಣ ಪೂರ್ಣಗೊಳಿಸಿದೆ. ಚಿತ್ರಕ್ಕೆ 'ವಿಐಪಿ' ಎಂದು ಹೆಸರಿಡಲಾಗಿದೆ ಎಂದು ಚಿತ್ರತಂಡ ಇತ್ತೀಚೆಗಷ್ಟೇ ಬಹಿರಂಗಪಡಿಸಿದ್ದು, ಇದು 'ಪ್ರತೀಕಾರ ಪ್ರಗತಿಯಲ್ಲಿದೆ' ಎಂದರ್ಥ. 

'ಕೊರೋನಾ' ಸೋಂಕು: ಸಾಮಾನ್ಯರಿಗಿಂತ ವಿಐಪಿಗಳಿಗೇ ಹೆಚ್ಚು ಆತಂಕ!, ಸಿಎಂ,ಸಚಿವರುಗಳಿಗೇನಿದೆ ರಕ್ಷಣೆ?
ರಾಜ್ಯ

'ಕೊರೋನಾ' ಸೋಂಕು: ಸಾಮಾನ್ಯರಿಗಿಂತ ವಿಐಪಿಗಳಿಗೇ ಹೆಚ್ಚು ಆತಂಕ!, ಸಿಎಂ,ಸಚಿವರುಗಳಿಗೇನಿದೆ ರಕ್ಷಣೆ?

ಕೊರೋನಾ ಸಾಂಕ್ರಾಮಿಕ ಸೋಂಕು ತಡೆಗೆ ಶಾಲಾ ಕಾಲೇಜುಗಳು, ಮಾಲ್ ಗಳು, ಸಿನೆಮಾ ಥಿಯೇಟರ್ ಗಳು, ಪಬ್, ಕ್ಲಬ್ ಗಳನ್ನು ಒಂದು ವಾರದ ಮಟ್ಟಿಗೆ ಬಂದ್ ಮಾಡಿ ಮುಖ್ಯಮಂತ್ರಿ ಆದೇಶ ಹೊರಡಿಸಿರಬಹುದು. ಆದರೆ ಸ್ವತಃ ಸಿಎಂ ಮತ್ತು ಅವರ ಸಂಪುಟ ಸಚಿವರುಗಳು ಅಪಾಯಕಾರಿ ಸನ್ನಿವೇಶದಲ್ಲಿರುತ್ತಾರೆ. 

ಶಶಿಕಲಾಗೆ ಕಾರಾಗೃಹದಲ್ಲಿ ವಿಐಪಿ ಸೌಕರ್ಯ- ಆರ್ ಟಿಐನಲ್ಲಿ ಬಹಿರಂಗ
ರಾಜ್ಯ

ಶಶಿಕಲಾಗೆ ಕಾರಾಗೃಹದಲ್ಲಿ ವಿಐಪಿ ಸೌಕರ್ಯ- ಆರ್ ಟಿಐನಲ್ಲಿ ಬಹಿರಂಗ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆ ಶಶಿಕಲಾಗೆ ವಿಐಪಿ ಸೌಕರ್ಯ ಒದಗಿಸುತ್ತಿರುವುದು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಯಲ್ಲಿ ತಿಳಿದುಬಂದಿದೆ

ಮನೋರಂಜನ್ 'ವಿಐಪಿ' ಅಲ್ಲ, S/o ರವಿಚಂದ್ರನ್
ಸಿನಿಮಾ ಸುದ್ದಿ

ಮನೋರಂಜನ್ 'ವಿಐಪಿ' ಅಲ್ಲ, S/o ರವಿಚಂದ್ರನ್

ರಾಕ್ ಲೈನ್ ಪ್ರೊಡಕ್ಷನ್ ನಲ್ಲಿ ನಂದ ಕಿಶೋರ್ ನಿರ್ದೇಶನ ಮನೋರಂಜನ್ ಅಭಿನಯದ ವಿಐಪಿ ಸಿನಿಮಾ ಟೈಟಲ್ S/o ರವಿಚಂದ್ರನ್ ಎಂದು...

ಪ್ರಜಾಪ್ರಭುತ್ವದಲ್ಲಿ 'ವಿಐಪಿ'ಯಂತಹ ಸಂಸ್ಕೃತಿಗೆ ಜಾಗವಿರುವುದಿಲ್ಲ: ಯೋಗಿ ಆದಿತ್ಯನಾಥ್
ದೇಶ

ಪ್ರಜಾಪ್ರಭುತ್ವದಲ್ಲಿ 'ವಿಐಪಿ'ಯಂತಹ ಸಂಸ್ಕೃತಿಗೆ ಜಾಗವಿರುವುದಿಲ್ಲ: ಯೋಗಿ ಆದಿತ್ಯನಾಥ್

ಪ್ರಜಾಪ್ರಭುತ್ವದಲ್ಲಿ 'ವಿಐಪಿ'ಯಂತಹ ಸಂಸ್ಕೃತಿಗಳಿಗೆ ಜಾಗವಿರುವುದಿಲ್ಲ. ರಾಜ್ಯ ಸರ್ಕಾರ ಅಭಿವೃದ್ಧಿ ಮಂತ್ರವನ್ನು ಪ್ರತೀ ಕ್ಷೇತ್ರದಲ್ಲೂ ಅಭಿವೃದ್ಧಿಪಡಿಸಬೇಕೆಂದು...