ಎಲ್ಲಾ ಜಿಲ್ಲಾ ನ್ಯಾಯಾಲಯಗಳಲ್ಲಿ ಇರುವ ಅಂಗವಿಕಲ ಮತ್ತು ಅಂಧ ನೌಕರರು ಲಾಕ್ಡೌನ್ ಅವಧಿಯಲ್ಲಿ ಕರ್ತವ್ಯಕ್ಕೆ ಹಾಜರಾಗುವುದಕ್ಕೆ ವಿನಾಯಿತಿ ನೀಡಲಾಗಿದೆ.