ದೇಶಲೋಕಲ್ ಟ್ರೈನ್ನಲ್ಲಿ ಕರವಸ್ತ್ರಕ್ಕೆ ಬೆಂಕಿ ಹಚ್ಚಿ ಸಹ ಪ್ರಯಾಣಿಕನ ಮೇಲೆ ಎಸೆದ ವಿಕಲಚೇತನ ವ್ಯಕ್ತಿ, ಆರೋಪಿ ಪರಾರಿ
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ವಿಕಲಚೇತನ ವ್ಯಕ್ತಿಯೊಬ್ಬರು ಸ್ಥಳೀಯ ರೈಲಿನಲ್ಲಿ ಸಹ ಪ್ರಯಾಣಿಕರೊಬ್ಬರಿಗೆ ಸುಟ್ಟ ಗಾಯಗಳನ್ನು ಮಾಡಿದ್ದಾರೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್ಪಿ) ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.